top of page
ಕ್ರೀಡೆ


ಹುಟ್ಟಿದಾಗಲೇ ಮೀನುಗಾರರ ಮಗುವಿನೊಂದಿಗೆ ಅದಲು ಬದಲಾಗಿದ್ದ ಈ ಕ್ರಿಕೆಟರ್, ಇಂದು 200 ಕೋಟಿಗಿಂತ ಹೆಚ್ಚಿನ ಸಂಪತ್ತಿಗೆ ಒಡೆಯ
ಭಾರತದ ಮಾಜಿ ಕ್ರಿಕೆಟ್ ನಾಯಕ ಸುನಿಲ್ ಗವಾಸ್ಕರ್ ಅವರಿಗೆ ಲಿಟಲ್ ಮಾಸ್ಟರ್ ಎಂಬ ಇನ್ನೊಂದು ಹೆಸರೂ ಇದೆ . ಭಯವಿಲ್ಲದ ನಿರ್ಭೀತ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರೆಂದು...


ಖೋ ಖೋ ವಿಶ್ವಕಪ್ ನಲ್ಲಿ ಭಾರತ ತಂಡ ವಿಶ್ವ ಚಾಂಪಿಯನ್
ನವದೆಹಲಿ: ಇದೇ ಮೊದಲ ಬಾರಿಗೆ ನಡೆದ ಖೋ ಖೋ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪುರುಷ ತಂಡ ಚಾಂಪಿಯನ್ ಆಗಿದೆ. ಇದಕ್ಕೂ ಮೊದಲು ಭಾರತದ ಮಹಿಳಾ ತಂಡ ಚಾಂಪಿಯನ್ ಆಗಿ...


೭೦ ವರ್ಷಗಳ ಹಿಂದಿನ ಹೀನಾಯ ದಾಖಲೆ ಮುರಿದ ಭಾರತ-ಆಸ್ಟ್ರೇಲಿಯಾ
ಸಿಡ್ನಿ: ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಉಭಯ ತಂಡಗಳ ಕಳಪೆ ಬ್ಯಾಟಿಂಗ್ ಪ್ರದರ್ಶನದಿಂದಾಗಿ...


ಮುರಿದುಬಿತ್ತಾ ಚಹಲ್-ಧನಶ್ರೀ ದಾಂಪತ್ಯ ಬದುಕು?
ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ಯುಜುವೇಂದ್ರ ಚಹಲ್ ಹಾಗೂ ಖ್ಯಾತ ಕೊರಿಯೋಗ್ರಾಪರ್ ಧನಶ್ರೀ ವರ್ಮಾ ಅವರ ದಾಂಪತ್ಯ ಜೀವನ ಮುರಿದುಬಿತ್ತಾ ಎನ್ನುವ ಅನುಮಾನ...


ಮನು ಭಾಕರ್, ಡಿ . ಗುಕೇಶ್ ಸೇರಿದಂತೆ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ
ಶೂಟರ್ ಮನು ಭಾಕರ್, ಚೆಸ್ ವಿಶ್ವ ಚಾಂಪಿಯನ್ ಡಿ ಗುಕೇಶ್, ಪುರುಷರ ಹಾಕಿ ತಂಡದ ನಾಯಕ ಹರ್ಮನ್ಪ್ರೀತ್ ಸಿಂಗ್ ಮತ್ತು ಪ್ಯಾರಾ ಅಥ್ಲೀಟ್ ಪ್ರವೀಣ್ ಕುಮಾರ್ ಗುರುವಾರ...


2025ರಲ್ಲಿ ಟೀಮ್ ಇಂಡಿಯಾ ಆಡಲಿರುವ ಕ್ರಿಕೆಟ್ ಸರಣಿಗಳ ವೇಳಾಪಟ್ಟಿ
ಬೆಂಗಳೂರು : 2025ರಲ್ಲಿ ಟೀಮ್ ಇಂಡಿಯಾ ಕೆಲವು ಗೆಲುವಿನ ಟಾರ್ಗೆಟ್ಗಳನ್ನು ಇರಿಸಿಕೊಂಡಿದೆ. ಅದರಲ್ಲಿ ಮುಖ್ಯವಾಗಿ ಚಾಂಪಿಯನ್ಸ್ ಟ್ರೋಫಿ, ಇಂಗ್ಲೆಂಡ್ ವಿರುದ್ಧದ...


ವಿಶ್ವದಾಖಲೆ ಮಾಡಿದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ
ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಮತ್ತೊಂದು ವಿಶ್ವದಾಖಲೆ ಮಾಡಿದ್ದಾರೆ. ಒಂದೆಡೆ ಟೀಂ ಇಂಡಿಯಾ ಎಡವುತ್ತಿದ್ದರೇ, ಬುಮ್ರಾ ಮಾತ್ರ ತಮ್ಮ ಬೌಲಿಂಗ್ ಮುಲಕ...


ಬಾಕ್ಸಿಂಗ್ ಡೇ ಟೆಸ್ಟ್ ನಲ್ಲಿ ಯಶಸ್ವಿಗೆ ಅನ್ಯಾಯ ?
ಮೆಲ್ಬರ್ನ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ರೋಚಕ ಘಟ್ಟದತ್ತ ಸಾಗುತ್ತಿದೆ. ಭಾರತವನ್ನು ಸೋಲಿನಿಂದ ಪಾರು ಮಾಡಲು ಕೆಚ್ಚೆದೆಯ...


ಭಾರತದ ಕೊನೆರು ಹಂಪಿ ಫಿಡೆ ಮಹಿಳಾ ರ್ಯಾಪಿಡ್ ಚೆಸ್ನಲ್ಲಿ ವಿಶ್ವ ಚಾಂಪಿಯನ್
ನ್ಯೂಯಾರ್ಕ್: ಭಾರತದ ಗ್ರಾಂಡ್ಮಾಸ್ಟರ್ ಕೊನೆರು ಹಂಪಿ ಫಿಡೆ ಮಹಿಳಾ ರ್ಯಾಪಿಡ್ ಚೆಸ್ನಲ್ಲಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಒಂದಕ್ಕಿಂತ...
bottom of page