top of page
ಉತ್ತರ ಕನ್ನಡ


ಕದ್ರಾ ಆಣೆಕಟ್ಟಿನ ಒಳಹರಿವಿನ ಪ್ರಮಾಣ ಏರಿಕೆ; ಜನರಿಗೆ ಮುನ್ನೆಚ್ಚರಿಕೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ಯೋಜನೆ ಎರಡನೇ ಹಂತದ ಕದ್ರಾ ಆಣೆಕಟ್ಟಿನ ಜಲಾಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಾಗುತ್ತಿದ್ದರಿಂದ ಜಲಾಶಯದ ಒಳಹರಿವಿನ...
Jul 41 min read


ರಸ್ತೆ ಒತ್ತುವರಿ ತೆರವು ಆಗ್ರಹಿಸಿ:ಜಿಲ್ಲಾಧಿಕಾರಿಗಳಿಗೆ ಮನವಿ
ಕಾರವಾರ: ನಕಾಶೆಯಲ್ಲಿರುವ ಸಾರ್ವಜನಿಕ ರಸ್ತೆ ಮಾರ್ಗದ ಒತ್ತುವರಿ ತೆರವುಗೊಳಿಸುವಂತೆ ಶಿರಸಿ ತಾಲೂಕಿನ ಬನವಾಸಿ ಹೋಬಳಿ ವ್ಯಾಪ್ತಿಯ ಕುಪ್ಪಗದ್ದೆ ಮತ್ತು ವದ್ದಲ ಗ್ರಾಮಗಳ...
Jul 31 min read


ಕಾರವಾರ ಕೊಡಸಳ್ಳಿ ಬಳಿ ಭೂಕುಸಿತ
ಕಾರವಾರ : ಕೈಗಾ ಸಮೀಪದ ಕೊಡಸಳ್ಳಿ ಅಣೆಕಟ್ಟೆ ಸಂಪರ್ಕ ರಸ್ತೆಯಲ್ಲಿ ಇಂದು ಭೂಕುಸಿತವಾದ ಬಗ್ಗೆ ವರದಿಯಾಗಿದೆ. ಕಾರವಾರ ತಾಲೂಕಿನ ಕೈಗಾ ಬಳಿಯ ಕೊಡಸಳ್ಳಿ ಅಣೆಕಟ್ಟೆಗೆ...
Jul 31 min read


ಚಿಗಿತುಕೊಂಡ ಯೆಂಡಿ ಬಲೆ ಮೀನುಗಾರಿಕೆ
ಕಾರವಾರ : ಯಾಂತ್ರೀಕೃತ ದೋಣಿಗಳ ಮೀನುಗಾರಿಕೆ ಚಟುವಟಿಕೆ ಸ್ಥಗಿತಗೊಂಡು ತಿಂಗಳು ಪೂರೈಸಿದ್ದು, ದಡದಲ್ಲೇ ನಿಂತು ಬಲೆ ಬೀಸುವ ಯೆಂಡಿ ಬಲೆ ಮೀನುಗಾರಿಕೆ ಗರಿಗೆದರಿದೆ....
Jul 21 min read


ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿಸಲ್ಲಿಸುವ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅನುಮತಿ ನೀಡಿ ; ಸಚಿವ ಮಂಕಾಳ ವೈದ್ಯ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಟೆಲುಗಳಲ್ಲಿ ಪ್ರವೇಶಾತಿ ನೀಡುವಲ್ಲಿ ಯಾವುದೇ ಕೊರತೆಯಾಗಬಾರದು. ಅರ್ಜಿ ಸಲ್ಲಿಸಿದ ಎಲ್ಲಾ...
Jul 21 min read


ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ದಿನ ರೆಡ್ ಅಲರ್ಟ್
ಜಿಲ್ಲೆಯಲ್ಲಿ ಪುನಃ ಮಳೆ ಆರಂಭವಾಗಲಿದ್ದು, ಜೂನ್ 12 ರಿಂದ 14ರ ವರೆಗೆ ಸುರಿಯಲಿರುವ ಕಾರಣ ಹವಾಮಾನ ಇಲಾಖೆ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ...
Jun 111 min read


ಮತಗಟ್ಟೆಗೆ ಪ್ರವೇಶಿಸಿ ವಿಡಿಯೋ ಚಿತ್ರೀಕರಣ; ಪತ್ರಕರ್ತರ ವಿರುದ್ಧ ಪ್ರಕರಣ ದಾಖಲಿಸುವಂತೆ ಆದೇಶ
ಲೋಕಸಭಾ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಚುನಾವಣೆಯ ದಿನ ಅಂದರೆ ಕಳೆದ ವರ್ಷ ಮೇ ತಿಂಗಳ 7ನೇ ತಾರೀಖಿನಂದು ಕಾರವಾರ ವಿಧಾನಸಭಾ ಕ್ಷೇತ್ರದ ಸೇಂಟ್ ಮೈಕಲ್ ಶಾಲೆಯಲ್ಲಿ...
May 241 min read


ಕಾರವಾರ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ಕಾರವಾರ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ ನೂತನವಾಗಿ ಅಸ್ಥಿತ್ವಕ್ಕೆ ಬಂದಿದ್ದು, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಪವರ್ಟಿವಿ ವರದಿಗಾರ...
May 241 min read


ರಾಜ್ಯದಲ್ಲಿ ಇನ್ನು ೫ ದಿನ ಭಾರೀ ಮಳೆ; ಹವಾಮಾನ ಇಲಾಖೆಯಿಂದ ಮುನ್ಸೂಚನೆ
ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಆರೆಂಜ್...
May 221 min read


ನೂತನ ಆಡಳಿತ ಸೌಧದ ಸ್ವಚ್ಛತಾ ಕಾರ್ಯ ಮಾಡಿದ ತಹಸೀಲ್ದಾರ್ ಅಶೋಕ್ ಭಟ್
ಕಾರವಾರ: ನೂತನವಾಗಿ ನಿರ್ಮಿಸಿದ ಆಡಳಿತ ಸೌಧದಲ್ಲಿ ಸ್ವಚ್ಛತಾ ಸಿಬ್ಬಂದಿ ಕೊರತೆಯಿಂದ ಕಸ ಗುಡಿಸುವವರು ಇಲ್ಲ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಸಹಾಯಕ...
Dec 23, 20241 min read


ಆಂಜನೇಯ ಮೂರ್ತಿ ತಂದಿಟ್ಟ ಅಪರಿಚಿತರು
ಕಾರವಾರ: ತಾಲೂಕಿನ ಅಮದಳ್ಳಿಯಲ್ಲಿ ಖಾಲಿ ಜಾಗದಲ್ಲಿ ಅಪರಿಚಿತರು ಆಂಜನೇಯನ ಮೂರ್ತಿ ಇಟ್ಟು ಹೋದ ಘಟನೆ ನಡೆದಿದೆ . ಗ್ರಾಮದ ರಾಷ್ಟ್ರೀಯ ಹೆದ್ದಾರಿ ೬೬ರ...
Dec 4, 20241 min read


ಭೂಕಂಪದ ಕುರಿತು ಪರಿಶೀಲನೆ ನಡೆಸಿದ ತಜ್ಞರ ತಂಡ
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ-ಶಿರಸಿ ಭಾಗದಲ್ಲಿ ಭೂಕಂಪವಾದ ಹಿನ್ನೆಲೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಭೂಕಂಪದ ಕುರಿತು ಮಾಧ್ಯಮ ಪ್ರಕಟಣೆ ನೀಡಿದ್ದಾರೆ ....
Dec 3, 20241 min read
bottom of page