top of page
ಉತ್ತರ ಕನ್ನಡ


ಬ್ರಹ್ಮಪುತ್ರ ನದಿಗೆ ಅತಿ ದೊಡ್ಡ ಡ್ಯಾಮ್ ನಿರ್ಮಾಣ
ಬೀಜಿಂಗ್: ಟಿಬೆಟ್ನಲ್ಲಿ ಬ್ರಹ್ಮಪುತ್ರ ನದಿಗೆ ವಿಶ್ವದ ಅತಿದೊಡ್ಡ ಡ್ಯಾಮ್ ನಿರ್ಮಾಣ ಮಾಡುವ ಯೋಜನೆಯು ನದಿ ಹರಿಯುವ ರಾಷ್ಟ್ರಗಳ ಮೇಲೆ ಪರಿಣಾಮ ಬೀರುವುದಿಲ್ಲ. ದಶಕಗಳ...
Dec 28, 20241 min read


ಅನಂತ್ ನಾಗ್ ನಲ್ಲಿ ಸಿಲುಕಿದ ೨೦೦೦ ವಾಹನಗಳು
ಶ್ರೀನಗರ: ಈ ವರ್ಷದ ಮೊದಲ ಹಿಮಪಾತದಿಂದಾಗಿ ಜಮ್ಮು ಮತ್ತು ಕಾಶ್ಮೀರದ (ಜೆ-ಕೆ) ಅನಂತನಾಗ್ನ ಖಾಜಿಗುಂಡ್ ಪಟ್ಟಣದಲ್ಲಿ ಸುಮಾರು 2,000 ವಾಹನಗಳು ಸಿಲುಕಿಕೊಂಡಿವೆ ಎಂದು...
Dec 28, 20241 min read


2050ರ ಹೊತ್ತಿಗೆ ಮುಸ್ಲಿಂ ರಾಷ್ಟ್ರವಾಗಲಿದೆಯೇ ಭಾರತ ?
2050ರ ಹೊತ್ತಿಗೆ ಭಾರತವು ಇಸ್ಲಾಂ ಧರ್ಮೀಯರೇ ಹೆಚ್ಚಾಗಿರುವ ರಾಷ್ಟ್ರವಾಗಲಿದೆಯೇ?.. ಇಂಥದ್ದೊಂದು ಪ್ರಶ್ನೆಗೆ ಹೌದು ಎನ್ನುತ್ತಿದೆ ಒಂದು ವರದಿ. ಹೌದು… ಪ್ಯೂ ರಿಸರ್ಚ್...
Dec 28, 20242 min read


ರೈಲಿನ ಇಂಜಿನ್ ಅಡಿಯಲ್ಲಿ ಕುಳಿತು 290 ಕಿ.ಮೀ ಪ್ರಯಾಣಿಸಿದ ವ್ಯಕ್ತಿ
ದಾನಪುರ ಎಕ್ಸ್ಪ್ರೆಸ್ನ ಕೋಚ್ನಡಿಯಲ್ಲಿ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿರುವ ವಿಚಿತ್ರ ಘಟನೆ ಮಧ್ಯಪ್ರದೇಶದ ಜಬಲ್ಪುರದದಲ್ಲಿ ನಡೆದಿದೆ. ಈತ ಇಟಾರ್ಸಿಯಿಂದ...
Dec 27, 20241 min read


ಶೇ.೨೮ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಗಳೇ ಇಲ್ಲ !
ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗವು 42 ಅಂಕಿಅಂಶಗಳ ವರದಿಗಳನ್ನು ಬಿಡುಗಡೆ ಮಾಡಿದೆ. ದತ್ತಾಂಶವನ್ನು ಬಿಡುಗಡೆ ಮಾಡುವ...
Dec 27, 20241 min read


ಐಟಿ, ಬಿಟಿ ದೂರದೃಷ್ಟಿತ್ವ - ಇದು ಮನಮೋಹನ್ ಸಿಂಗ್ ಕೊಡುಗೆ!
1991ರಲ್ಲಿದೇಶದ ಅರ್ಥವ್ಯವಸ್ಥೆ ದಿವಾಳಿ ಅಂಚಿಗೆ ತಲುಪಿತ್ತು. ಅದನ್ನು ಸರಿಪಡಿಸಿ, ಇಂದು ವಿಶ್ವದ ಬಲಿಷ್ಠ ಅರ್ಥವ್ಯವಸ್ಥೆಗಳಲ್ಲಿಭಾರತವೂ ಒಂದು ಎನ್ನುವಂತಾಗಲು...
Dec 27, 20243 min read


ಮನಮೋಹನ ಸಿಂಗ್ ಕಿಂಗ್ ಆಗಿದ್ದೇ ಅಚ್ಚರಿ
ಒಮ್ಮೆಯೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸದ ರಾಜಕಾರಣದಲ್ಲಿ ಅಷ್ಟೇನೂ 'ಅನುಭವ ಹೊಂದಿಲ್ಲದ ಡಾ.ಮನಮೋಹನ ಸಿಂಗ್ ಅವರು 2004ರಲ್ಲಿ ಮೊದಲ ಬಾರಿ ಪ್ರಧಾನಿಯಾಗಿದ್ದೇ ಅಚ್ಚರಿ....
Dec 27, 20241 min read


ಉದಾರೀಕರಣದ ಹರಿಕಾರ ಮನಮೋಹನ್ ಸಿಂಗ್
ಭಾರತದ ಆರ್ಥಿಕ ಸುಧಾರಣೆಗಳ ಹರಿಕಾರ, ಉದಾರೀಕರಣದ ಹರಿಕಾರ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ತಮ್ಮ 92ನೇ ವಯಸ್ಸಿನಲ್ಲಿ ನಮ್ಮನ್ನು ಅಗಲಿದ್ದಾರೆ. ವಯೋಸಹಜ ಆರೋಗ್ಯ...
Dec 27, 20241 min read


ಕೆನ್-ಬೇಟ್ಟಾ ನದಿ ಜೋಡಣೆ ಶಂಕು ಸ್ಥಾಪನೆ ನೆರವೇರಿಸಿದ ಮೋದಿ
ಖಜುರಾಹೊ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಅವರ ಕನಸಿನ ನದಿ ಜೋಡಣೆ ಯೋಜನೆ ಸಾಕಾರಗೊಳಿಸಲು ಪ್ರಧಾನಿ ನರೇಂದ್ರ...
Dec 26, 20241 min read


ವೈಷ್ಣೋದೇವಿ ರೋಪ್ ವೇ ಯೋಜನೆಗೆ ವಿರೋಧ; 72 ಗಂಟೆ ಕತ್ರಾ ಬಂದ್
ಶ್ರೀನಗರ: ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ ಮೂಲ ಶಿಬಿರವಾದ ಕತ್ರಾ ಪಟ್ಟಣದಿಂದ ದೇಗುಲದವರೆಗೆ ಪ್ರಸ್ತಾವಿತ ರೋಪ್ವೇ ಯೋಜನೆ ವಿರುದ್ಧ...
Dec 26, 20241 min read


ಚರ್ಚೆಯನ್ನು ಹುಟ್ಟುಹಾಕಿದ ಇನ್ಫೋಸಿಸ್ ಸ್ಥಾಪಕ ನಾರಾಯಣ ಮೂರ್ತಿ ಹೇಳಿಕೆ
ಮುಂಬೈ: ಭಾರತದ ಕೆಲಸದ ಸಂಸ್ಕೃತಿ ಬಗ್ಗೆ ಇನ್ಫೋಸಿಸ್ ಸ್ಥಾಪಕ ನಾರಾಯಣ ಮೂರ್ತಿ ನೀಡಿರುವ ಹೇಳಿಕೆ, ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಇತ್ತೀಚೆಗಷ್ಟೇ...
Dec 26, 20241 min read


ಹೊಸ ಬಾಂಬ್ ಸಿಡಿಸಿದ ಅರವಿಂದ ಕೇಜ್ರಿವಾಲ್
ನವದೆಹಲಿ: ಮುಂದಿನ ಕೆಲವೇ ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಅತಿಶಿ ಅವರನ್ನು ನಕಲಿ ಪ್ರಕರಣಗಳಲ್ಲಿ ಸಿಲುಕಿಸಿ ಬಂಧಿಸುವ ಮತ್ತು 2025ರ ದೆಹಲಿ ವಿಧಾನಸಭೆ ಚುನಾವಣೆಗೆ...
Dec 25, 20241 min read
bottom of page





