top of page
ಉತ್ತರ ಕನ್ನಡ


ಡಿ.೧೪ ರಂದು ರೈತರಿಂದ ದಿಲ್ಲಿ ಚಲೋ ಪುನರಾರಂಭ
ಚಂಡೀಗಢ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು...
Dec 11, 20241 min read


ಅವಿಶ್ವಾಸ ನಿರ್ಣಯದ ಕುರಿತು ವಿರೋಧ ಪಕ್ಷಗಳ ಗದ್ದಲ : ರಾಜ್ಯ ಕಳಪೆ ಗುರುವಾರಕ್ಕೆ ಮುಂದೂಡಿಕೆ
ನವದೆಹಲಿ: ಸಭಾಪತಿ ಜಗದೀಪ್ ಧನ್ಕರ್ ಅವರನ್ನು ಪದಚ್ಯುತಗೊಳಿಸುವ ಅವಿಶ್ವಾಸ ನಿರ್ಣಯದ ಕುರಿತು ವಿರೋಧ ಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ ಹಿನ್ನೆಲೆಯಲ್ಲಿ...
Dec 11, 20241 min read


ಬಂಡುಕೋರರ ವಶವಾದ ಸಿರಿಯಾ: ೭೫ ಭಾರತೀಯರ ಸ್ಥಳಾಂತರ
ನವದೆಹಲಿ: ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ಅವರನ್ನು ಇಸ್ಲಾಮಿಕ್ ಬಂಡುಕೋರರು ಪದಚ್ಯುತಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಸಿರಿಯಾದಿಂದ 75 ಮಂದಿ ಭಾರತೀಯರನ್ನು...
Dec 11, 20241 min read


ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಯಾದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ...
Dec 11, 20241 min read


ದೆಹಲಿ ಚುನಾವಣೆಯಲ್ಲಿ ಆಪ್ ಸ್ವತಂತ್ರ ಸ್ಪರ್ಧೆ : ಕಾಂಗ್ರೆಸ್ ಜೊತೆ ಮೈತ್ರಿ ಊಹೆಗೆ ತೆರೆ
ನವದೆಹಲಿ : ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿ ವರದಿಯನ್ನು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ...
Dec 11, 20241 min read


ದಿಲ್ಲಿ ವಿಧಾನ ಸಭಾ ಚುನಾವಣೆ ಹಿನ್ನೆಲೆ : ಉಚಿತ ಕೊಡುಗೆಗಳ ಮಹಾಪೂರ ಹರಿಸಿದ ಆಪ್
ಹೊಸದಿಲ್ಲಿ: ದಿಲ್ಲಿ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಆಪ್) ಉಚಿತ ಕೊಡುಗೆಗಳ ಮಹಾಪೂರವನ್ನೇ ಹರಿಸಿದೆ. ನೋಂದಾಯಿತ ಆಟೋ ಚಾಲಕರಿಗೆ 10 ಲಕ್ಷ ರೂ. ಜೀವ...
Dec 11, 20241 min read


ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು : ಮಮತಾ ಬ್ಯಾನರ್ಜಿಗೆ ನಾಯಕತ್ವ ನೀಡಲು ಆಗ್ರಹ
ಇಂಡಿಯಾ ಮೈತ್ರಿಕೂಟದಲ್ಲಿ ದಿನದಿಂದ ದಿನಕ್ಕೆ ಬಿರುಕು ಹೆಚ್ಚಾಗ್ತಿದೆ. ಇಷ್ಟು ದಿನ ಇಂಡಿಯಾ ಒಕ್ಕೂಟದ ನೇತೃತ್ವ ವಹಿಸಿದ್ದ ಕಾಂಗ್ರೆಸ್ ಈಗ ಅದೇ ಮೈತ್ರಿಕೂಟದಲ್ಲಿ...
Dec 11, 20241 min read


ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ವಿವಾದಾತ್ಮಕ ಹೇಳಿಕೆ : ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ
ಪ್ರಯಾಗ್ರಾಜ್: ''ಇದು ಹಿಂದೂಸ್ತಾನ. ಈ ದೇಶವು ಬಹುಸಂಖ್ಯಾತರ ಇಚ್ಛೆಯಂತೆ ಕಾರ್ಯನಿರ್ವಹಿಸುತ್ತದೆ ಎಂದು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ,'' ಎಂದು ಅಲಹಾಬಾದ್...
Dec 10, 20242 min read


ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ: ಕಪ್ಪು ಜೋಳಿಗೆ ಹಿಡಿದ ವಿಪಕ್ಷ ಸಂಸದರು
ನವದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನದಲ್ಲಿ ಅದಾನಿ ವಿಷಯವಾಗಿ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ವಿಪಕ್ಷಗಳ ಸಂಸದರು ಮಂಗಳವಾರ ಸಂಸತ್ ಆವರಣದಲ್ಲಿ ವಿನೂತನ...
Dec 10, 20241 min read


ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ : ವಿವಿಧ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ
ನವದೆಹಲಿ : ಬಾಂಗ್ಲಾದೇಶದಲ್ಲಿ ಹಿಂದೂಗಳು, ಮತ್ತಿತರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಮಾನವ ಹಕ್ಕುಗಳ ಉಲ್ಲಂಘನೆ ವಿರೋಧಿಸಿ ಆರ್ಎಸ್ಎಸ್ ಸೇರಿದಂತೆ ವಿವಿಧ...
Dec 10, 20241 min read


ಉಪ ರಾಷ್ಟ್ರಪತಿ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳಿಂದ ನೋಟಿಸ್
ನವದೆಹಲಿ: ಸದನವನ್ನು ಪಕ್ಷಾತೀತವಾಗಿ ನಡೆಸದ ಆರೋಪದ ಮೇಲೆ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರನ್ನು ಪದಚ್ಯುತಗೊಳಿಸುವಂತೆ ಪ್ರತಿಪಕ್ಷಗಳು ಮಂಗಳವಾರ ನೋಟಿಸ್...
Dec 10, 20241 min read


ಭಾರತೀಯ ಕ್ರಿಕೆಟ್ ಮಂಡಳಿ ಹಂಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಆಯ್ಕೆ
ಭಾರತೀಯ ಕ್ರಿಕೆಟ್ ಮಂಡಳಿಯ (ಬಿಸಿಸಿಐ) ಹಂಗಾಮಿ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಆಯ್ಕೆಯಾಗಿದ್ದಾರೆ. ಜಯ್ ಶಾ ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ತೆರವಾಗಿದ್ದ...
Dec 10, 20241 min read
bottom of page





