top of page
ಉತ್ತರ ಕನ್ನಡ


ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ
ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಆಯ್ಕೆಯಾಗಿದ್ದು, ಈ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನವಾಗಿದೆ. ಈ ಬಗ್ಗೆ ಅಧಿಕೃತ...
Dec 4, 20241 min read


ಅಯೋಧ್ಯೆಯಲ್ಲಿ ಡಿ.೨೨ ರಿಂದ ಶ್ರೀರಾಮ್ ಪ್ರೀಮಿಯರ್ ಕ್ರಿಕೆಟ್ ಲೀಗ್
ಅಯೋಧ್ಯೆ: ದೇವನಗರಿ ಎಂದು ಬಿಂಬಿತವಾಗಿರುವ ಅಯೋಧ್ಯಯಲ್ಲಿ ಡಿ.22 ರಂದು ನಡೆಯಲಿರುವ 'ಶ್ರೀ ರಾಮ್ ಪ್ರೀಮಿಯರ್ ಕ್ರಿಕೆಟ್ ಲೀಗ್'ನಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥ...
Dec 3, 20241 min read


ಶಬರಿ ಮಲೆಯಲ್ಲಿ ಭಾರಿ ಮಳೆ : ಪಂಪ ಸ್ನಾನ ನಿಷೇಧ
ತಿರುವನಂತಪುರಂ: ಫೆಂಗಲ್ ಚಂಡಮಾರುತ ಪ್ರಭಾವದಿಂದ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ ಹಾಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲೂ...
Dec 3, 20241 min read


ಭದ್ರತಾ ಪಡೆ ಕಾರ್ಯಾಚರಣೆ : ಓರ್ವ ಉಗ್ರನ ಹತ್ಯೆ
ಶ್ರೀನಗರ : ಶ್ರೀನಗರದ ದಚಿಗಂ ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಉದ್ಯಾನವನದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಮಂಗಳವಾರ ಓರ್ವ ಭಯೋತ್ಪಾದಕ...
Dec 3, 20241 min read


ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಭೇಟಿಯಾದ ಸಂಸದ ಕಾಗೇರಿ
ಶಿರಸಿ: ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ನವದೆಹಲಿಯಲ್ಲಿ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿ ಕಾರವಾರದ...
Nov 28, 20241 min read


ಬ್ಯಾಂಕುಗಳಲ್ಲಿ ಬಡ್ಡಿ ದರ ಇಳಿಕೆಗೆ ನಿರ್ಮಲಾ ಸೀತಾರಾಮನ್ ಸೂಚನೆ
ಮುಂಬೈ: ದೇಶದಲ್ಲಿ ಬ್ಯಾಂಕ್ ಸಾಲದ ಬಡ್ಡಿದರ ದುಬಾರಿಯಾಗಿದ್ದು, ಕೆಲವು ವರ್ಗದ ಜನರಿಗೆ ಒತ್ತಡವಾಗುತ್ತದೆ. ಹೀಗಾಗಿ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರ ಇಳಿಕೆ...
Nov 19, 20241 min read


ಪಿಎಂ ವಿದ್ಯಾಲಕ್ಷ್ಮಿ ಯೋಜನೆಗೆ ಸಂಪುಟ ಸಭೆ ಅಸ್ತು
ನವದೆಹಲಿ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಪಿಎಂ ವಿದ್ಯಾಲಕ್ಷ್ಮಿ ಯೋಜನೆ ಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ....
Nov 6, 20241 min read


ರಾಷ್ಟ್ರ ರಾಜಧಾನಿಯಲ್ಲಿ ಮತ್ತಷ್ಟು ಬಿಗಡಾಯಿಸಿದ ಹವಾಮಾನ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾತಾವರಣವು ಮತ್ತಷ್ಟು ಹದಗೆಟ್ಟಿದ್ದು, ಅತ್ಯಂತ ಕಳಪೆ ವಾಯು ಗುಣಮಟ್ಟ ಹೊಂದಿದೆ ಎಂದು ವರದಿಯಾಗಿದೆ. ಕೇಂದ್ರ ಮಾಲಿನ್ಯ...
Nov 5, 20241 min read


ಸುಪ್ರೀಂ ಕೋರ್ಟಿನಲ್ಲಿ ಹಿಂದಿ ಕಲಾಪ : ಅರ್ಜಿ ತಳ್ಳಿ ಹಾಕಿದ ಕೋರ್ಟ್
ಸುಪ್ರೀಂ ಕೋರ್ಟ್ ಕಲಾಪಗಳು ಇಂಗ್ಲೀಷ್ ಭಾಷೆಯಲ್ಲಿ ಮಾತ್ರ ಇರಬೇಕು ಎನ್ನುವ ಸಂವಿಧಾನದ ೩೪೮ (೧)ನೇ ವಿಧಿಯನ್ನು ಪ್ರಶ್ನಿಸಿ, ಹಿಂದಿ ಭಾಷೆಯಲ್ಲೂ ಕಲಾಪ ನಡೆಸಬೇಕು ಎಂದು...
Nov 4, 20241 min read


ನ.೨೦ಕ್ಕೆ ಉಪಚುನಾವಣೆ ಮುಂದೂಡಿಕೆ
ನವದೆಹಲಿ: ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶದ ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 13ರಂದು ನಡೆಯಬೇಕಿದ್ದ ಉಪಚುನಾವಣೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ...
Nov 4, 20241 min read


ಶ್ರೀನಗರದಲ್ಲಿ ಗ್ರೆನೇಡ್ ದಾಳಿ : ಐವರು ನಾಗರಿಕರಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದ ಮಾರುಕಟ್ಟೆಯ ಬಳಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು ಐವರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು...
Nov 3, 20241 min read


ನಕಲಿ ನೋಟು ಹಾವಳಿ ತಡೆಗೆ ಆರ್ಬಿಐ ಹೊಸ ನಿಯಮ
ನಕಲಿ ನೋಟು ಹಾವಳಿ ತಡೆಗೆ ಆರ್ಬಿಐ ಹೊಸ ನಿಯಮ ೫೦೦ ರೂಪಾಯಿ ನೋಟುಗಳಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆ ಖೋಟನೋಟು ತಡೆಯಲು ಆರ್.ಬಿ.ಐ ಹೊಸ...
Nov 3, 20241 min read
bottom of page





