top of page
ಉತ್ತರ ಕನ್ನಡ


ಯುಎಸ್ ಭೇಟಿಗೆ ಅನುಮತಿ; ಕೇಂದ್ರ ಸರ್ಕಾರದ ಯುಟರ್ನ್ ನಡೆ ಪ್ರಶ್ನಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಸಚಿವ ಪ್ರಿಯಾಂಕ್ ಖರ್ಗೆ ಅವರ ಅಮೆರಿಕ ಭೇಟಿಗೆ ವಿದೇಶಾಂಗ ಸಚಿವಾಲಯ ಅನುಮತಿ ನೀಡಿದೆ. ಈ ಹಿಂದೆ ಕೇಂದ್ರ ಸರ್ಕಾರ ಪ್ರಿಯಾಂಕ್ ಖರ್ಗೆ ಅವರ ಭೇಟಿಗೆ ಅನುಮತಿ...
Jun 211 min read


ವಿಮಾನ ಅಪಘಾತದ ನಂತರ ಏರ್ ಇಂಡಿಯಾ ವಿರುದ್ಧ ಕ್ರಮ; ಮೂರು ಅಧಿಕಾರಿಗಳಿಗೆ ಕೊಕ್
ಅಹಮದಾಬಾದ್ ವಿಮಾನ ಅಪಘಾತದ ನಂತರ, ನಾಗರಿಕ ವಿಮಾನಯಾನ ನಿರ್ದೇಶನಾಲಯ ಏರ್ ಇಂಡಿಯಾ ವಿರುದ್ಧ ಮೊದಲ ಪ್ರಮುಖ ಕ್ರಮ ಕೈಗೊಂಡಿದೆ. ಅಹಮದಾಬಾದ್ನಲ್ಲಿ ಸಂಭವಿಸಿದ...
Jun 211 min read


ಇರಾನ್ನಿಂದ ಸುರಕ್ಷಿತವಾಗಿ ಭಾರತಕ್ಕೆ ಬಂದಿಳಿದ 290 ವಿದ್ಯಾರ್ಥಿಗಳಿದ್ದ ವಿಮಾನ
ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನ ತೀವ್ರಗೊಳ್ಳುತ್ತಿರುವ ನಡುವೆಯೇ ಭಾರತ ಸರ್ಕಾರ ಪಶ್ಚಿಮ ಏಷ್ಯಾದಿಂದ ತನ್ನ ಪ್ರಜೆಗಳನ್ನು ಸ್ವದೇಶಕ್ಕೆ ಕರೆತರುವ ನಿರ್ಣಾಯಕ...
Jun 211 min read


ವಿಶ್ವ ದಾಖಲೆಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿ!
ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಯೋಗ ದಿನ (2025) ಸಾಗರದ ಕರಾವಳಿಯಲ್ಲಿರುವ...
Jun 211 min read


ವಿಮಾನ ದುರಂತಕ್ಕೆ ಕಾರಣ ತಿಳಿಯಲು ಪಾರದರ್ಶಕ ತನಿಖೆ
ಗುರುವಾರ ಸಂಭವಿಸಿದ ಅಹಮದಾಬಾದ್-ಲಂಡನ್ ನಡುವಿನ ವಿಮಾನ ಅಪಘಾತದ ಬಗ್ಗೆ ಕಾರಣ ತಿಳಿಯಲು ಸಂಪೂರ್ಣ ಪಾರದರ್ಶಕವಾಗಿ ತನಿಖೆ ನಡೆಸಲಾಗುವುದು, ಟಾಟಾ ಗ್ರೂಪ್ ಇತಿಹಾಸದ...
Jun 141 min read


ಖಲಿಸ್ತಾನಿಗಳಿಗೆ ಬಿಗ್ ಶಾಕ್! ಮೋದಿ ಭೇಟಿಗೂ ಮುನ್ನ ಪ್ರಮುಖ ಒಪ್ಪಂದ ಮಾಡಿಕೊಂಡ ಕೆನಡಾ
ಖಲಿಸ್ತಾನಿಗಳ ಕಾರಣದಿಂದ ಭಾರತದೊಂದಿಗೆ ಸಂಬಂಧ ಹದಗೆಡಿಸಿಕೊಂಡಿದ್ದ ಕೆನಡಾಗೆ ಇದೀಗ ಬುದ್ಧಿಬಂದಂತೆ ಕಾಣುತ್ತಿದೆ. ಹಾಗಾಗಿ, ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರು...
Jun 141 min read


ವಿಮಾನ ದುರಂತದ ಸ್ಥಳದಲ್ಲಿ ಭಗವದ್ಗೀತೆ ಸುರಕ್ಷಿತ!
ಗುರುವಾರ ಅಹಮಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ 171 ಅಪಘಾತದ ಸ್ಥಳದಲ್ಲಿ ಹಿಂದೂ ಧರ್ಮದ ಪವಿತ್ರ ಗ್ರಂಥ ಭಗವದ್ಗೀತೆ ಪುಸ್ತಕ ಪತ್ತೆಯಾಗಿದೆ. ತೀವ್ರವಾದ...
Jun 141 min read


ಕಾಲೇಜು ವಿದ್ಯಾರ್ಥಿಗಳ ಹಾಸ್ಟೆಲ್ ಗೆ ಅಪ್ಪಳಿಸಿದ ವಿಮಾನ
ಅಹಮದಾಬಾದ್: 242 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಗುಜರಾತ್ನ ಅಹಮದಾಬಾದ್ನಲ್ಲಿ ಪತನಗೊಂಡಿದ್ದು, ಸದ್ಯದ ಮಾಹಿತಿಯ ಪ್ರಕಾರ ವಿಮಾನದಲ್ಲಿದ್ದ...
Jun 121 min read


ಮಾನ್ಸೂನ್ ವಿರಾಮದಿಂದ ಶೇ. 25 ರಷ್ಟು ಮಳೆ ಕೊರತೆ: ವರದಿ
ನವದೆಹಲಿ: 4 ದಿನ ಮುಂಚಿತವಾಗಿಯೇ ಭಾರತಕ್ಕೆ ಕಾಲಿಟ್ಟಿದ್ದ ಮಾನ್ಸೂನ್ ಮಾರುತಗಳು ಈ ಬಾರಿ ನಿರೀಕ್ಷೆಗಿಂತ ಹೆಚ್ಚು ಮಳೆ ಸುರಿಸುತ್ತವೆ ಎಂದು ವರದಿಯಾಗಿತ್ತು. ಆದರೆ...
Jun 101 min read


ಬಿಹಾರ ಚುನಾವಣೆಗೂ ಮುನ್ನ ಸೋಲೊಪ್ಪಿಕೊಂಡ ರಾಹುಲ್: ಮ್ಯಾಚ್ ಫಿಕ್ಸಿಂಗ್ ಹೇಳಿಕೆಗೆ ಫಡ್ನವೀಸ್ ಲೇವಡಿ
ಮುಂಬೈ: ಮಹಾರಾಷ್ಟ್ರ ಚುನಾವಣಾ ಫಲಿತಾಂಶ ಮ್ಯಾಚ್ ಫಿಕ್ಸಿಂಗ್ , ಬಿಹಾರ ಚುನಾವಣೆಯಲ್ಲೂ ಇದೇ ಪುನಾರವರ್ತಿಸಬಹುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ...
Jun 91 min read


ಆಪರೇಷನ್ ಸಿಂದೂರ್ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಪ್ರಧಾನಿ ಮೋದಿ
ಪಹಲ್ಗಾಮ್ ದಾಳಿಗೆ ಭಾರತ ಆಪರೇಷನ್ ಸಿಂಧೂರ್ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ಆಪರೇಷನ್ ಸಿಂಧೂರ್ ಸಮಯದಲ್ಲಿ, ಭಾರತ ಕನಿಷ್ಠ ಆರು ಪಾಕಿಸ್ತಾನಿ ಜೆಟ್ಗಳು ಮತ್ತು...
Jun 71 min read


ಸಿಂಧೂ ಜಲ ಮರುಸ್ಥಾಪಿಸಲು ಭಾರಟಕ್ಕೆ ನಾಲ್ಕನೇ ಪತ್ರ ಬರೆದ ಪಾಕಿಸ್ತಾನ
ಸಿಂಧೂ ಜಲ ಒಪ್ಪಂದವನ್ನು ತಡೆಹಿಡಿಯುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನ ಭಾರತಕ್ಕೆ ನಾಲ್ಕನೇ ಬಾರಿ ಪತ್ರ ಬರೆದಿದೆ. ಏಪ್ರಿಲ್ 22 ರಂದು ಪಹಲ್ಗಾಮ್...
Jun 71 min read
bottom of page





