top of page
ಉತ್ತರ ಕನ್ನಡ


ಕೆಎಸ್ಸಿಎ ಕಾರ್ಯದರ್ಶಿ ಸ್ಥಾನಕ್ಕೆ ಎ ಶಂಕರ್ ರಾಜೀನಾಮೆ
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಎ ಶಂಕರ್ ತಮ್ಮ...
Jun 71 min read


ಜೂ.8ರಿಂದ ರಾಜ್ಯದಲ್ಲಿ ಮತ್ತೆ ಮಳೆ
ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕೊಂಚ ವಿರಾಮವಾಗಿದ್ದ ಮುಂಗಾರು ಮಳೆ ನಾಳೆ ಜೂನ್ 8ರಿಂದ ಮತ್ತೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
Jun 71 min read


ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ತಲೆದಂಡ
ಮೊದಲ ಬಾರಿ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ...
Jun 61 min read


ಬೆಂಗಳೂರು ಕಾಲ್ತುಳಿತ: ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಎತ್ತಂಗಡಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ...
Jun 61 min read


ಸತೀಶ್ ಜಾರಕಿಹೊಳಿಗೆ ಡಾಕ್ಟರೇಟ್: ಮೈಸೂರು ವಿವಿಯ ನಿರ್ಧಾರವನ್ನು ನಯವಾಗಿ ತಿರಸ್ಕರಿಸಿದ ಸಚಿವ!
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಡಿ.ಲಿಟ್ ಅನ್ನು ಘೋಷಿಸಿತ್ತು. ಆದರೆ ಈ ನಿರ್ಧಾರವನ್ನು...
Jun 31 min read


ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತರಿಂದ ದಾಳಿ
ಶನಿವಾರ ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬಾಗಲಕೋಟೆ, ಗದಗದ ಹುನಗುಂದ, ಹಾವೇರಿ...
May 311 min read


ಕಮಲ್ ಹಾಸನ್ ವಿರುದ್ಧ ಮುಂದುವರೆದ ಕನ್ನಡಿಗರ ಕಿಚ್ಚು
ನಟ ಕಮಲ್ ಹಾಸನ್ ವಿರುದ್ಧ ಇನ್ನೂ ಕೂಡ ಪ್ರತಿಭಟನೆಗಳು ನಡೆಯುತ್ತಿವೆ. ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂಬ ಕಮಲ್ ಹಾಸನ್ ಮಾತು ಕನ್ನಡಿಗರ ಕಣ್ಣು ಕೆಂಪಾಗಿಸಿದೆ....
May 301 min read


ಬೆಳಗಾವಿಯಲ್ಲಿ ಸೋಂಕಿಗೆ ಮೊದಲ ಬಲಿ
ಕೊರೊನಾ ಮಹಾಮಾರಿಗೆ ಬೆಳಗಾವಿಯ ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ವೃದ್ಧ ಬಲಿಯಾಗಿದ್ದಾರೆ. ಬುಧವಾರದಂದು ಕೋವಿಡ್ ಪಾಸಿಟಿವ್...
May 291 min read


ಸಿಇಟಿ ಫಲಿತಾಂಶ ಪ್ರಕಟ; ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲ ಸ್ಥಾನ ಪಡೆದ ಭವೇಶ್ ಜಯಂತಿ
2025-26ನೇ ಸಾಲಿನ ಸಿಇಟಿ ಫಲಿತಾಂಶ ಇಂದು ಬೆಳಿಗ್ಗೆ ೧೧.೩೦ ಕ್ಕೆ ಪ್ರಕಟ ಮಾಡಲಾಗಿದೆ. ಇದರಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್ ಜಯಂತಿ ಎಂಬ ವಿದ್ಯಾರ್ಥಿ ಮೊದಲ...
May 241 min read


ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಮಹಾಮಾರಿ
ಮತ್ತೆ ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಆತಂಕ ಹೆಚ್ಚಾಗಿದೆ. ರಾಜ್ಯದಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಂಡು ಬರುತ್ತಿದೆ....
May 241 min read


ಬಿಬಿಎಂಪಿ ಹೋಯ್ತು, 'ಗ್ರೇಟರ್ ಬೆಂಗಳೂರು' ಆಯ್ತು!
ಬೆಂಗಳೂರು : ನಾಳೆಯಿಂದಲೇ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ಥಿತ್ವಕ್ಕೆ ಬರುತ್ತಿದೆ ಎಂಬುದರ ಕುರಿತು ಸರ್ಕಾರ ಕೂಡ ಅಧಿಕೃತ ಅಧಿಸೂಚನೆ...
May 141 min read


ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣನ ಆರ್ಭಟ
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಭಾರಿ ಮಳೆಯಾಗಿದ್ದು, ರಾಜ್ಯದಲ್ಲಿ ಮಂಗಳವಾರ ಸಿಡಿಲಾಘಾತಕ್ಕೆ...
May 141 min read
bottom of page