top of page
ಉತ್ತರ ಕನ್ನಡ


ಸರಕಾರಿ ಬಸ್ ಪ್ರಯಾಣ ದರ 15% ಏರಿಕೆ ಸಾಧ್ಯತೆ
ಬೆಂಗಳೂರು: ಶಕ್ತಿ ಯೋಜನೆ, ಡೀಸೆಲ್ ದರ ಏರಿಕೆ ಸೇರಿದಂತೆ ಇತ್ಯಾದಿ ಕಾರಣಗಳಿಂದ ನಷ್ಟಕ್ಕೆ ಸಿಲುಕಿರುವ ಸರ್ಕಾರ ಈಗ ಕೊನೆಗೆ ಅನಿವಾರ್ಯವಾಗಿ ಪ್ರಯಾಣ ದರವನ್ನು ಏರಿಕೆ...
Jan 21 min read


ಬಿಜೆಪಿ ಸರಕಾರ ಘೋಷಿಸಿದ ಗೋಶಾಲೆಗಳಿಗೆ ಕೊಕ್ ?
ಬೆಂಗಳೂರು: ರಾಜ್ಯದಲ್ಲಿ ಹೊಸ ಗೋಶಾಲೆ ನಿರ್ಮಿಸುವ ರಾಜ್ಯ ಬಿಜೆಪಿ ಸರ್ಕಾರದ 2022-23ನೇ ಸಾಲಿನ ಬಜೆಟ್ ಘೋಷಣೆಯಲ್ಲಿ ಕೊಂಚ ಮಾರ್ಪಾಡು ಮಾಡಲು ಹೊರಟಿರುವ...
Jan 21 min read


ಪ್ರತ್ಯೇಕ ಅಡಕೆ ಮಂಡಳಿ ಸ್ಥಾಪನೆಗೆ ಒಪ್ಪದ ಕೇಂದ್ರ ಸರಕಾರ : ರಾಜ್ಯದ ಬೆಳೆಗಾರರಲ್ಲಿ ಭಾರಿ ನಿರಾಸೆ
ಬೆಂಗಳೂರು:ಅಡಕೆ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಪ್ರ ತ್ಯೇಕ ಅಡಕೆ ಮಂಡಳಿ ಸ್ಥಾಪಿಸಬೇಕೆಂಬ ರಾಜ್ಯದ ಬೆಳೆಗಾರರ ಬೇಡಿಕೆಗೆ...
Jan 22 min read


ದೇವರ ಹಣದ ಮೇಲೂ ಬಿತ್ತಾ ಅಧಿಕಾರಿಗಳ ಕಣ್ಣು?
ಕಳ್ಳಕಾಕರು ಯಾರೂ ಇಲ್ಲದಿದ್ದಾಗ ರಾತ್ರಿ ಹೊತ್ತಲ್ಲಿ ದೇವರ ಹುಂಡಿಗೆ ಕನ್ನ ಹಾಕೋದನ್ನು ನೋಡಿರುತ್ತೀರಿ ಆದರೆ, ಹಗಲು ಹೊತ್ತಲ್ಲೇ ಅರಣ್ಯ ಅಧಿಕಾರಿಗಳು ದೇವರ ಮುಂದೆ...
Jan 11 min read


ಹೊಸ ವರ್ಷಾಚರಣೆಗೆ ದೇವಸ್ಥಾನಗಳಿಗೆ ಹರಿದು ಬಂದ ಭಕ್ತ ಸಾಗರ
ಹೊಸ ವರ್ಷಾರಂಭ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬರುತ್ತಿದೆ. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಧರ್ಮಸ್ಥಳ...
Jan 11 min read


ಕರ್ನಾಟಕದ ಜನ 2024ರಲ್ಲಿ ಹೆಚ್ಚು ಗೂಗಲ್ ಸರ್ಚ್ ಮಾಡಿದ್ದೇನು ?
ಬೆಂಗಳೂರು: ಕರ್ನಾಟಕದ ಜನ 2024ರಲ್ಲಿ ಗೂಗಲ್ನಲ್ಲಿ ಅತಿ ಹೆಚ್ಚು ಹುಡುಕಿದ ಟಾಪ್ 10 ಸುದ್ದಿಗಳ ಪೈಕಿ ಒಂದು ಹಾಸನ ಮೂಲದ ರಾಜಕಾರಣಿ ಮತ್ತೊಬ್ಬರು ಖ್ಯಾತ ನಟ!...
Dec 31, 20241 min read


ಸಂಸದ ತೇಜಸ್ವಿ ಸೂರ್ಯಗೆ ಕೂಡಿ ಬಂದ ಕಂಕಣ ಭಾಗ್ಯ
ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಚೆನ್ನೈ ಮೂಲದ ಗಾಯಕಿ ಸಿವಶ್ರೀ ಜತೆ ಮುಂದಿನ ವರ್ಷ ಮಾರ್ಚ್ 4ರಂದು ತೇಜಸ್ವಿ ಸೂರ್ಯ ಹಸೆಮಣೆ...
Dec 31, 20241 min read


ನ್ಯೂ ಇಯರ್ ಸೆಲೆಬ್ರೇಷನ್ಗಾಗಿ 32 ಫ್ಲೈ ಓವರ್ಗಳು ಬಂದ್
ನ್ಯೂ ಇಯರ್ ಸೆಲೆಬ್ರೇಷನ್ಗೆ ಎಲ್ಲರೂ ಸಜ್ಜಾಗಿದ್ದಾರೆ. ಅದರಲ್ಲಿಯೂ ಬೆಂಗಳೂರಿನಲ್ಲಿ ಸೆಲೆಬ್ರೇಷನ್ಗೆ ತಯಾರಿಯೂ ಜೋರಾಗಿದೆ. ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆ...
Dec 31, 20241 min read


ಹಾವೇರಿಯಲ್ಲಿ ಶಿರಸಿಯ ಅದ್ವೈತ ಸ್ಕೇಟಿಂಗ್ ಪಯಣ
ಶಿರಸಿಯ "ಅದ್ವೈತ ಸ್ಕೇಟರ್ಸ್ & ಸ್ಪೋರ್ಟ್ಸ್ ಕ್ಲಬ್" ಇದೀಗ ಹಾವೇರಿಯ ಪ್ರಸಿದ್ಧ ವಿದ್ಯಾಶಿಲ್ಪ್ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ವಿದ್ಯಾರ್ಥಿಗಳಿಗೆ ಸ್ಕೇಟಿಂಗ್...
Dec 30, 20241 min read


ರೈತ ಹೋರಾಟಕ್ಕೆ 1,000 ದಿನ : ನಟ ಪ್ರಕಾಶ್ ರಾಯ್ ಬೆಂಬಲ
ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಡಿಬಿ)ಗೆ ಭೂ ಸ್ವಾಧೀನ ಪ್ರಕ್ರಿಯೆ ಖಂಡಿಸಿ ಕಳೆದ ಮೂರು ವರ್ಷಗಳಿಂದ ನಿರಂತರ ಪ್ರತಿಭಟನೆ...
Dec 30, 20241 min read


ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಸ್ ಮಾಡಿಸುವುದಾಗಿ ಹೇಳಿ ಮೋಸ!
ಜಗತ್ತಿನಲ್ಲಿ ಎಲ್ಲಿಯವರೆಗೂ ಮೋಸ ಹೋಗುವವರು ಇರುತ್ತಾರೋ, ಅಲ್ಲಿಯವರೆಗೂ ವಂಚಕಾರು ಮೋಸ ಮಾಡುತ್ತಲೇ ಇರುತ್ತಾರೆ. ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ...
Dec 30, 20241 min read


ಹುಬ್ಬಳ್ಳಿ ಸಿಲಿಂಡರ್ ಸ್ಫೋಟ: 6 ಮಂದಿ ಅಯ್ಯಪ್ಪ ಮಾಲಾಧಾರಿಗಳ ಸಾವು
ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ...
Dec 29, 20241 min read
bottom of page





