top of page
ಉತ್ತರ ಕನ್ನಡ


ಏನ್ರೀ .. ಒಂದು ಘಟನೆಯಾದ ತಕ್ಷಣವೇ ಏನೋ ಆಗೋಗಿಬಿಡ್ತಾ! ಬೆಂಗಳೂರು ದರೋಡೆ ಬಗ್ಗೆ ಸಚಿವರ ಲಘು ಹೇಳಿಕೆ
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ರಾಬರಿ ಪ್ರಕರಣದ ಕುರಿತು ಹಲವು ಪ್ರತಿಕ್ರಿಯೆಗಳು ಈಗಾಗಲೇ ಕೇಳಿ ಬರುತ್ತಿವೆ. ಕಾಂಗ್ರಸ್ ನ ಸಚಿವರೊಬ್ಬರು ಸರ್ಕಾರವನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಾಧ್ಯಮದ ನೀಡಿದ ಹೇಳಿಕೆ ಭಾರಿ ಟೀಕೆಗೆ ಗ್ರಾಸವಾಗುವಂತಿದೆ. ಈ ಘಟನೆ ಕುರಿತು ಬೆಂಗಳೂರಿನಲ್ಲಿ ಗುರುವಾರ ಪ್ರತಿಕ್ರಿಯೆ ನೀಡಿದ ಸಚಿವ ಡಾ. ಎಚ್ ಸಿ ಮಹಾದೇವಪ್ಪ ಬೆಂಗಳೂರು ದರೋಡೆ ಪ್ರಕರಣದ ಬಗ್ಗೆ ಸರ್ಕಾರವನ್ನು ಸಮರ್ಥಿಸುವ ಭರದಲ್ಲಿ ಏನ್ರೀ .. ಒಂದು ಘಟನೆಯಾದ ತಕ್ಷಣವೇ ಏನೋ ಆಗೋಗಿ ಬಿಡ್ತಾ! ಎಂದು ಮಾಧ್ಯಮವನ್ನೇ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಹಾಡು ಹಗಲೇ ಎಟಿಎಂಗೆ ಹಣ ಸಾಗಿಸುವ ವಾಹನವ
Nov 20, 20251 min read


ಹಣೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಸಿಕೊಳ್ಳಲು ಸಾಧ್ಯವಿಲ್ಲ: BJP ನಾಯಕ ಅಣ್ಣಾಮಲೈ ಸ್ಫೋಟಕ ಹೇಳಿಕೆ!
ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯ ಅಧ್ಯಕ್ಷ ಕೆ. ಅಣ್ಣಾಮಲೈ ಈಗ ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಲು ಪ್ರಾರಂಭಿಸಿದ್ದಾರೆ. ಪಕ್ಷದ ನಾಯಕತ್ವದ ನಿರಂತರ ನಿರ್ಲಕ್ಷ್ಯ ಮತ್ತು ಎಐಎಡಿಎಂಕೆ ಜೊತೆಗಿನ ವಿವಾದಾತ್ಮಕ ಮೈತ್ರಿಯ ನಡುವೆ, ಅವರು ತಮ್ಮ ತಾಳ್ಮೆಯ ಮಿತಿಯನ್ನು ತಲುಪಿದ್ದಾರೆಂದು ತೋರುತ್ತದೆ. "ನಾನು ಪಕ್ಷದಲ್ಲಿ ಉಳಿಯಲು ಬಯಸಿದರೆ, ನಾನು ಇರುತ್ತೇನೆ; ಇಲ್ಲದಿದ್ದರೆ ನಾನು ಕೃಷಿಗೆ ಮರಳುತ್ತೇನೆ. ಸಮಯ ಬಂದಾಗ, ನಾನು ಮಾತನಾಡುತ್ತೇನೆ. ಹಣೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೊಯಮತ್ತೂರಿನಲ್ಲಿ ಅಣ್ಣಾಮಲೈ ಹೇಳಿದ್ದಾರೆ. ರಾಜಕೀಯವು ಸ್ವಯಂ
Nov 2, 20251 min read


ಪ್ರದೀಪ್ ಈಶ್ವರ್- ಪ್ರತಾಪ್ ಸಿಂಹ ವಾಕ್ಸಮರ ವಿಷಯದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಎಂಟ್ರಿ; ಯುವ ನಾಯಕರಿಗೆ ಸಚಿವೆ ಹೇಳಿದ್ದೇನು?
ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಬಿಜೆಪಿ ನಾಯಕ ಪ್ರತಾಪ್ ಸಿಂಹ ಅವರ ನಡುವಿನ ವೈಯಕ್ತಿಕ ವಾಗ್ದಾಳಿಯ ವಿಷಯವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಇಬ್ಬರೂ ವೈಯಕ್ತಿಕ ವಾಗ್ದಾಳಿಗಳನ್ನು ನಿಲ್ಲಿಸಬೇಕೆಂದು ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ಇಬ್ಬರೂ ಯುವ ಸಮೂಹಕ್ಕೆ ಮಾದರಿಯಾಗಬೇಕು ಎಂದು ಅಕ್ಕನಾಗಿ ಕಿವಿಮಾತು ಹೇಳುತ್ತಿದ್ದೇನೆ ಎಂದು ಸಚಿವೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಪರಸ್ಪರ ಈ
Nov 2, 20251 min read


ಅಕ್ಟೋಬರ್ 31ರವರೆಗೆ 'ಜಾತಿ ಗಣತಿ' ಸಮೀಕ್ಷೆ ವಿಸ್ತರಣೆ: ಸಮೀಕ್ಷಾದಾರರಿಗೆ ಇಂದಿನಿಂದ ಮೂರು ದಿನ ರಜೆ!
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮತ್ತೆ ವಿಸ್ತರಿಸಲಾಗಿದೆ. ಇದೀಗ ರಾಜ್ಯಾದ್ಯಂತ ಅಕ್ಟೋಬರ್ 31 ರವರೆಗೆ ಸಮೀಕ್ಷೆ ನಡೆಯಲಿದೆ. ಇದುವರೆಗೆ ಮನೆ-ಮನೆ ಸಮೀಕ್ಷೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಶಿಕ್ಷಕರು, ತಮ್ಮ ಶೈಕ್ಷಣಿಕ ಜವಾಬ್ದಾರಿಗಳಿಗೆ ಮರಳಲಿದ್ದಾರೆ. ಸೆಪ್ಟೆಂಬರ್ 22 ರಂದು (ಜಿಬಿಎ ಪ್ರದೇಶವನ್ನು ಹೊರತುಪಡಿಸಿ) ಪ್ರಾರಂಭವಾದ ಸಮೀಕ್ಷೆಯು ಅಕ್ಟೋಬರ್ 7 ರಂದು ಕೊನೆಗೊಳ್ಳಬೇಕಾಗಿತ್ತು. ಅದನ್ನು ಅಕ್ಟೋಬರ್ 19 ರವರೆಗೆ ವಿಸ್ತರಿಸಲಾಯಿತು. ಇದೀಗ ಮತ್ತೆ ವಿಸ್ತರಿಸಲಾಗಿದೆ. ಭಾನುವಾರ ಸಂಜೆಯ ವೇಳೆಗೆ
Oct 20, 20251 min read


ರಾಜಕೀಯ ಲಾಭಕ್ಕಾಗಿ 'ಮೃದು ಹಿಂದುತ್ವ'ಕ್ಕೆ ಕೈ ಹಾಕುತ್ತಿರುವ ಡಿ.ಕೆ ಶಿವಕುಮಾರ್ - ಡಾ. ಪರಮೇಶ್ವರ್?
ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿಯೇ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಎಂದು ಆರ್ಎಸ್ಎಸ್ ಗೀತೆ ಹಾಡಿ ವಿವಾದ ಸೃಷ್ಟಿಸಿದ್ದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ...
Sep 15, 20252 min read


EVM ಬದಲು ಬ್ಯಾಲಟ್ ಪೇಪರ್ ಬಳಕೆಗೆ ನಿರ್ಧಾರ: ಸರ್ಕಾರದ ವಿರುದ್ಧ BJP ವಾಗ್ದಾಳಿ; ನಮ್ಮ ಅನುಭವದ ಮೇಲೆ ತೀರ್ಮಾನಿಸಿದ್ದೇವೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಬ್ಯಾಲಟ್ ಪೇಪರ್ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಈ ನಡುವೆ...
Sep 7, 20251 min read


ಪಕ್ಷ ತೊರೆದು ಜೆಡಿಎಸ್ ಬಾಗಿಲು ಬಡಿದಿದ್ದ ಯಡಿಯೂರಪ್ಪ ಮತ್ತೇಕೆ ಬಿಜೆಪಿಗೆ ಮರಳಿದರು? ಲಿಂಬಾವಳಿ ಅಸಮಾಧಾನ
ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುತೂಹಲದ ನಡುವೆ ಭಿನ್ನರ ಚಟುವಟಿಕೆ ಹೆಚ್ಚಾಗಿದೆ. ಇದರ ನಡುವೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಎಸ್ ಯಡಿಯೂರಪ್ಪ...
Jul 9, 20251 min read


10-12ನೇ ತರಗತಿ ಓದಿ, ಸಾವಿರಾರು ಕೋಟಿ ಆಸ್ತಿ ಮಾಡಿರೋ ನೀವೇ ಅದೃಷ್ಟವಂತರು!' ಪ್ರಿಯಾಂಕ್ ಖರ್ಗೆಗೆ ಪ್ರತಾಪ್ ಸಿಂಹ ತಿರುಗೇಟು
ದಾವಣಗೆರೆ: ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ವಾಕ್ಸಮರ ಮುಂದುವರೆದಿದೆ. ಆರ್ಎಸ್ಎಸ್ ಮೇಲಿನ ನಿಷೇಧ ತೆರವು ಮಾಡಿದ್ದೇ...
Jul 8, 20252 min read


CM ಸಿದ್ದರಾಮಯ್ಯ ದೆಹಲಿ ಪ್ರಯಾಣ: ಕೇಂದ್ರ- ರಾಜ್ಯದ ನಡುವೆ ಕುದಿಯುತ್ತಿರುವ ಅಸಮಾಧಾನ; ರಾಜ್ಯಪಾಲ ಗೆಹ್ಲೋಟ್ ವಿರುದ್ಧ ದೂರು ಸಾಧ್ಯತೆ?
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು...
Jun 23, 20252 min read


ಸಿದ್ದು, ಡಿಕೆಶಿಗೆ ದಿಲ್ಲಿ ಅಗ್ನಿಪರೀಕ್ಷೆ, ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆಗುತ್ತಾ ತಲೆದಂಡ? ಕೈ ಕಮಾಂಡ್ನತ್ತ ಚಿತ್ತ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತಕ್ಕೆ 11 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನಲೆಯಲ್ಲಿ...
Jun 10, 20251 min read


ಕಾನೂನು ಸುವ್ಯವಸ್ಥೆ ಕಾಪಾಡಲು ಸಿಎಂ ಆದೇಶವಾದರೂ ಸರಿ ಉಲ್ಲಂಘಿಸಬಹುದು..': ಭಾಸ್ಕರ್ ರಾವ್
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್...
Jun 10, 20252 min read


ಜನಾಕ್ರೋಶ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ BJP ವಾಗ್ದಾಳಿ
ಬೆಂಗಳೂರು : ಗ್ಯಾರಂಟಿ ಯೋಜನೆಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಹಾದಿ ತಪ್ಪಿಸುತ್ತಿದ್ದು, ಇದೀಗ ಇದೇ ಯೋಜನೆಗಳು ಹೊರೆಯಾಗಿ ಮಾರ್ಪಟ್ಟಿವೆ ಎಂದು ರಾಜ್ಯ...
Apr 17, 20252 min read
bottom of page





