top of page
ಉತ್ತರ ಕನ್ನಡ


ಪಾಕ್ ಮತ್ತೆ ಬಾಲ ಬಿಚ್ಚಿದ್ರೆ ನೌಕಾದಳ ಕೂಡ ಫೀಲ್ಡ್ಗಿಳಿಯುತ್ತೆ; ರಾಜನಾಥ್ ಸಿಂಗ್ ಎಚ್ಚರಿಕೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಭಾರತೀಯ ನೌಕಾಪಡೆಯ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್ಗೆ ಭೇಟಿ ನೀಡಿದರು. ಮಿಗ್ -29 ಕೆ ಯುದ್ಧ ವಿಮಾನಗಳನ್ನು...
May 301 min read


ಬೆಳಗಾವಿಯಲ್ಲಿ ಸೋಂಕಿಗೆ ಮೊದಲ ಬಲಿ
ಕೊರೊನಾ ಮಹಾಮಾರಿಗೆ ಬೆಳಗಾವಿಯ ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ವೃದ್ಧ ಬಲಿಯಾಗಿದ್ದಾರೆ. ಬುಧವಾರದಂದು ಕೋವಿಡ್ ಪಾಸಿಟಿವ್...
May 291 min read


ವಾರ್ನರ್ ಹೆಸರಿನಲ್ಲಿದ್ದ ಆಲ್ಟೈಮ್ ರೆಕಾರ್ಡ್ ಬ್ರೇಕ್ ಮಾಡಿ ವಿರಾಟ್!
ಐಪಿಎಲ್ 2025 ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 6 ವಿಕೆಟ್ಗಳಿಂದ ರೋಮಾಂಚಕ ಜಯ ಗಳಿಸಿತು....
May 282 min read


ನಟ ಅನಂತ್ ನಾಗ್ ಗೆ ಪದ್ಮ ಪ್ರಶಸ್ತಿ ಪ್ರದಾನ
ಕನ್ನಡದ ಮೇರು ನಟ ಅನಂತ್ ನಾಗ್ ಅವರಿಗೆ ಇಂದು ನವದೆಹಲಿಯಲ್ಲಿ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. 2024-25ನೇ ಸಾಲಿನ ಪದ್ಮ ಭೂಷಣ ಪ್ರಶಸ್ತಿಗೆ ಅನಂತ್ ನಾಗ್ ಅವರ...
May 281 min read


'ಆರ' ಖ್ಯಾತಿಯ ರೋಹಿತ್ ಮುಂದಿನ ಚಿತ್ರ ಘೋಷಣೆ
2023ರಲ್ಲಿ ತೆರೆಕಂಡ 'ಆರ' ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ, ನಿರ್ದೇಶಕ ರೋಹಿತ್ ಇದೀಗ ತಮ್ಮ ಮುಂದಿನ ಚಿತ್ರಕ್ಕೆ ಸಿದ್ಧರಾಗುತ್ತಿದ್ದಾರೆ. ತಮ್ಮ ಎರಡನೇ...
May 281 min read


ರಾಜ್ಯದಲ್ಲಿ ಕಮಲ್ ಹಾಸನ್ ಸಿನಿಮಾ ರಿಲೀಸ್ ಮಾಡಲು ಬಿಡಲ್ಲ ಎಂದ ರಾಜಕುಮಾರ್ ಅಭಿಮಾನಿಗಳು
ಕಮಲ್ ಹಾಸನ್, ಒಬ್ಬ ಅತ್ಯುತ್ತಮ ನಟ. ಆದರೆ ಇಂದು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬೆಂಗಳೂರಿನಲ್ಲಿ ಥಗ್ ಲೈಫ್ ಸಿನಿಮಾ ಪ್ರಮೋಷನ್ ಸಂದರ್ಭದಲ್ಲಿ...
May 281 min read


ಅಯೋಧ್ಯೆಗೆ ಭೇಟಿ ನೀಡಿದ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ
ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ತಮ್ಮ ಕುಟುಂಬದೊಂದಿಗೆ ಅಯೋಧ್ಯೆಯ ರಾಮ ಮಂದಿರ ಮತ್ತು ಹನುಮಾನ್ ಗರ್ಹಿಗೆ ಭೇಟಿ ನೀಡಿದ್ದಾರೆ....
May 251 min read


ಜಪಾನ್ ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ದೇಶವಾಗಿ ಹೊರ ಹೊಮ್ಮಿದ ಭಾರತ
ಭಾರತ ದೇಶ ಈಗ ಆರ್ಥಿಕ ರಂಗದಲ್ಲಿ ಜಪಾನ್ ದೇಶವನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರ ಹೊಮ್ಮಿದೆ. ಭಾರತವು ಜಪಾನ್ ಅನ್ನು ಹಿಂದಿಕ್ಕಿ...
May 251 min read


ಮನ್ ಕಿ ಬಾತ್ನಲ್ಲಿ ಮೋದಿ ಮಹತ್ವದ ಸಂದೇಶ
ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೊದಲ ಬಾರಿಗೆ ಮನ್ ಕಿ ಬಾತ್ ನಲ್ಲಿ ಮಾತನಾಡಿದರು. ತಮ್ಮ...
May 251 min read


ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು
ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಮಹತ್ವದ ನೀತಿ ಆಯೋಗದ ಸಭೆ ನಡೆಯಿತು. ನವದೆಹಲಿಯಲ್ಲಿ 10ನೇ ನೀತಿ ಆಯೋಗದ ಆಡಳಿತ ಮಂಡಳಿ ಸಭೆ ನಡೆದಿದ್ದು,...
May 241 min read


16 ವರ್ಷಗಳ ನಂತರ ಕೇರಳಕ್ಕೆ ಬೇಗನೆ ಮುಂಗಾರು ಆಗಮನ!
ಭಾರತೀಯ ಹವಾಮಾನ ಇಲಾಖೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಆಗಮನವಾಗುವ ಸಾಧ್ಯತೆಯನ್ನು ದೃಢಪಡಿಸಿದ್ದು, ಈ ಬಾರಿ ಮಾನ್ಸೂನ್ ಸಾಮಾನ್ಯ ದಿನಾಂಕಕ್ಕಿಂತ ಮುಂಚಿತವಾಗಿ, ಅಂದರೆ...
May 241 min read


ಪಾಕ್ ISIಗೆ ಭಾರತದ ರಹಸ್ಯ ಮಾಹಿತಿ ರವಾನೆ! ಬೇಹುಗಾರಿಕೆ ಆರೋಪದಲ್ಲಿ ಗುಜರಾತ್ನ ವ್ಯಕ್ತಿ ಅರೆಸ್ಟ್
ಗುಜರಾತ್ನ ಕಚ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಬ್ಬ ಗುತ್ತಿಗೆ ಆರೋಗ್ಯ ಕಾರ್ಯಕರ್ತನನ್ನು ಬೇಹುಗಾರಿಕೆ ಆರೋಪದ ಮೇಲೆ ಗುಜರಾತ್ ಭಯೋತ್ಪಾದನೆ ನಿಗ್ರಹ ದಳ...
May 241 min read
bottom of page





