top of page
ಉತ್ತರ ಕನ್ನಡ


ಪ್ರದೀಪ್ ಈಶ್ವರ್- ಪ್ರತಾಪ್ ಸಿಂಹ ವಾಕ್ಸಮರ ವಿಷಯದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಎಂಟ್ರಿ; ಯುವ ನಾಯಕರಿಗೆ ಸಚಿವೆ ಹೇಳಿದ್ದೇನು?
ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಬಿಜೆಪಿ ನಾಯಕ ಪ್ರತಾಪ್ ಸಿಂಹ ಅವರ ನಡುವಿನ ವೈಯಕ್ತಿಕ ವಾಗ್ದಾಳಿಯ ವಿಷಯವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಇಬ್ಬರೂ ವೈಯಕ್ತಿಕ ವಾಗ್ದಾಳಿಗಳನ್ನು ನಿಲ್ಲಿಸಬೇಕೆಂದು ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ಇಬ್ಬರೂ ಯುವ ಸಮೂಹಕ್ಕೆ ಮಾದರಿಯಾಗಬೇಕು ಎಂದು ಅಕ್ಕನಾಗಿ ಕಿವಿಮಾತು ಹೇಳುತ್ತಿದ್ದೇನೆ ಎಂದು ಸಚಿವೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಪರಸ್ಪರ ಈ
Nov 2, 20251 min read


ಅಕ್ಟೋಬರ್ 31ರವರೆಗೆ 'ಜಾತಿ ಗಣತಿ' ಸಮೀಕ್ಷೆ ವಿಸ್ತರಣೆ: ಸಮೀಕ್ಷಾದಾರರಿಗೆ ಇಂದಿನಿಂದ ಮೂರು ದಿನ ರಜೆ!
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮತ್ತೆ ವಿಸ್ತರಿಸಲಾಗಿದೆ. ಇದೀಗ ರಾಜ್ಯಾದ್ಯಂತ ಅಕ್ಟೋಬರ್ 31 ರವರೆಗೆ ಸಮೀಕ್ಷೆ ನಡೆಯಲಿದೆ. ಇದುವರೆಗೆ ಮನೆ-ಮನೆ ಸಮೀಕ್ಷೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಶಿಕ್ಷಕರು, ತಮ್ಮ ಶೈಕ್ಷಣಿಕ ಜವಾಬ್ದಾರಿಗಳಿಗೆ ಮರಳಲಿದ್ದಾರೆ. ಸೆಪ್ಟೆಂಬರ್ 22 ರಂದು (ಜಿಬಿಎ ಪ್ರದೇಶವನ್ನು ಹೊರತುಪಡಿಸಿ) ಪ್ರಾರಂಭವಾದ ಸಮೀಕ್ಷೆಯು ಅಕ್ಟೋಬರ್ 7 ರಂದು ಕೊನೆಗೊಳ್ಳಬೇಕಾಗಿತ್ತು. ಅದನ್ನು ಅಕ್ಟೋಬರ್ 19 ರವರೆಗೆ ವಿಸ್ತರಿಸಲಾಯಿತು. ಇದೀಗ ಮತ್ತೆ ವಿಸ್ತರಿಸಲಾಗಿದೆ. ಭಾನುವಾರ ಸಂಜೆಯ ವೇಳೆಗೆ
Oct 20, 20251 min read


ಯುದ್ದಭೂಮಿಯಿಂದ ಆಟದ ಮೈದಾನದವರೆಗೆ - ಪಾಕಿಸ್ತಾನಕ್ಕೆ ಸೋಲಿನ ಮೇಲೆ ಸೋಲು, ಅವಮಾನ
ಇತ್ತೀಚಿನ ಕೆಲವು ದಿನಗಳಲ್ಲಿ ತನ್ನ ಶತ್ರು ರಾಷ್ಟ್ರ ಭಾರತದ ಎದುರು ಈ ಮಟ್ಟಿನ ಸೋಲು, ಅವಮಾನವನ್ನು ಪಾಕಿಸ್ತಾನ ನಿರೀಕ್ಷಿಸಿರಲಿಕ್ಕಿಲ್ಲ. ಅದು, ಯುದ್ದಭೂಮಿಯೇ...
Oct 6, 20252 min read


ರಾಜಕೀಯ ಲಾಭಕ್ಕಾಗಿ 'ಮೃದು ಹಿಂದುತ್ವ'ಕ್ಕೆ ಕೈ ಹಾಕುತ್ತಿರುವ ಡಿ.ಕೆ ಶಿವಕುಮಾರ್ - ಡಾ. ಪರಮೇಶ್ವರ್?
ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿಯೇ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಎಂದು ಆರ್ಎಸ್ಎಸ್ ಗೀತೆ ಹಾಡಿ ವಿವಾದ ಸೃಷ್ಟಿಸಿದ್ದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ...
Sep 15, 20252 min read


'ಅವಮಾನಗಳನ್ನು ಮರೆಯಲು ಸಾಧ್ಯವಿಲ್ಲ': ಭಾರತ-ಅಮೆರಿಕ ಸಂಬಂಧ ಕುರಿತು ಟ್ರಂಪ್ ಹೇಳಿಕೆಗೆ ಶಶಿ ತರೂರ್ ತಿರುಗೇಟು
ತಿರುವನಂತಪುರಂ: ಭಾರತ-ಅಮೆರಿಕ ಸಂಬಂಧದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಪ್ರತಿಕ್ರಿಯೆಗೆ ಭಾನುವಾರ...
Sep 8, 20251 min read


ನಂದೊಳ್ಳಿಯಲ್ಲಿ ವಾಲಿ ಮೋಕ್ಷ ತಾಳಮದ್ದಲೆ
ಯಲ್ಲಾಪುರ: ತಾಲೂಕಿನ ನಂದೊಳ್ಳಿಯಲ್ಲಿ ಶ್ರೀ ವೀರಮಾರುತಿ ತಾಳಮದ್ದಲೆ ಕೂಟದ ಸಂಯೋಜನೆಯಲ್ಲಿ ವಾಲಿ ಮೋಕ್ಷ ತಾಳಮದ್ದಲೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ...
Sep 8, 20251 min read


ಶ್ರೀ ಪ್ರಣವಾನಂದ ತೀರ್ಥ ಸ್ವಾಮಿಗಳ ಚಾತುರ್ಮಾಸ್ಯ ವ್ರತ ಸಂಪನ್ನ : ಚಂದಗುಳಿಯಲ್ಲಿ ಪೂಜೆ ಸಲ್ಲಿಸಿ ಸೀಮೋಲ್ಲಂಘನ
ಯಲ್ಲಾಪುರ: ತಾಲೂಕಿನ ಚಂದಗುಳಿ ಘಂಟೆ ಗಣಪತಿ ದೇವಸ್ಥಾನದಲ್ಲಿ ಎರಡು ತಿಂಗಳಿನಿಂದ ಅನುಷ್ಠಾನದಲ್ಲಿದ್ದ ಶ್ರೀ ಪ್ರಣವಾನಂದ ತೀರ್ಥ ಸ್ವಾಮಿಗಳ ಚಾತುರ್ಮಾಸ್ಯ ವ್ರತ...
Sep 8, 20251 min read


ಯಲ್ಲಾಪುರದಲ್ಲಿ ನಾರಾಯಣ ಗುರುಗಳ ಜಯಂತಿ ಆಚರಣೆ
ಯಲ್ಲಾಪುರ: ಸಮಾಜದಲ್ಲಿ ರೂಢಿಯಲ್ಲಿದ್ದ ಹಲವು ಅನಿಷ್ಠ ಪದ್ದತಿಗಳನ್ನು ಹೋಗಲಾಡಿಸಲು ಬ್ರಹ್ಮಶ್ರೀ ನಾರಾಯಣ ಗುರುಗಳು ಶ್ರಮಿಸಿದ್ದರು ಎಂದು ಪಪಂ ಅಧ್ಯಕ್ಷೆ ನರ್ಮದಾ...
Sep 8, 20251 min read


ದೇಶಭಾರತಕ್ಕೆ ಉತ್ತಮ ವಿರೋಧಪಕ್ಷಕ್ಕಾಗಿ ಅಭಿಯಾನ ಅಗತ್ಯ: ಸೀತಾರಾಮನ್
ನವದೆಹಲಿ: ಭಾರತ ಉತ್ತಮ ವಿರೋಧ ಪಕ್ಷ ಮತ್ತು ಉತ್ತಮ ವಿರೋಧ ಪಕ್ಷದ ನಾಯಕರನ್ನು ಬಯಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ. 2017...
Sep 7, 20251 min read


EVM ಬದಲು ಬ್ಯಾಲಟ್ ಪೇಪರ್ ಬಳಕೆಗೆ ನಿರ್ಧಾರ: ಸರ್ಕಾರದ ವಿರುದ್ಧ BJP ವಾಗ್ದಾಳಿ; ನಮ್ಮ ಅನುಭವದ ಮೇಲೆ ತೀರ್ಮಾನಿಸಿದ್ದೇವೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಬ್ಯಾಲಟ್ ಪೇಪರ್ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಈ ನಡುವೆ...
Sep 7, 20251 min read


ನೇತ್ರಾಣಿಯಲ್ಲಿ ಮುಳುಗುವ ಸ್ಥಿತಿ ತಲುಪಿದ ಬೋಟ್ : ತಪ್ಪಿದ ಭಾರೀ ಅನಾಹುತ
ಭಟ್ಕಳ: ಕಾಯ್ಕಿಣಿ ಗ್ರಾಮದ ಅಣ್ಣಪ್ಪ ಮೊಗೇರ ಅವರ ಮಾಲಿಕತ್ವದ “ಮಹಾ ಮುರುಡೇಶ್ವರ” ಹೆಸರಿನ ಪರ್ಷಿಯನ್ ಬೋಟ್ ಸೋಮವಾರ ಬೆಳಿಗ್ಗೆ ನೇತ್ರಾಣಿ ದ್ವೀಪದ ಹತ್ತಿರ...
Sep 1, 20251 min read


ವಿಶ್ವ ವಿಖ್ಯಾತ ಜೋಗ ಜಲಪಾತಕ್ಕಿಲ್ಲ ವ್ಯವಸ್ಥಿತ ರಸ್ತೆ
ಸಿದ್ದಾಪುರ: ಸಿದ್ದಾಪುರದಿಂದ ವಿಶ್ವ ಪ್ರಸಿದ್ಧ ಜೋಗ ಜಲಪಾತಕ್ಕೆ ಸಂಪರ್ಕ ನೀಡುವ ಮುಖ್ಯ ರಸ್ತೆಯಲ್ಲಿ ಬೃಹದಾಕಾರದ ಹೊಂಡಗಳು ಬಾವಿ ಆಕಾರದಲ್ಲಿ ನಿರ್ಮಾಣವಾಗಿದ್ದು...
Sep 1, 20251 min read
bottom of page
