top of page
ಉತ್ತರ ಕನ್ನಡ


ಅಮಿತ್ ಷಾ ಖಂಡಿಸಿ ಅಂಬೇಡ್ಕರ್ ಸೇವಾ ಸಂಘ ಪ್ರತಿಭಟನೆ
ಯಲ್ಲಾಪುರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಡಾ.ಬಿ.ಆರ್ ಅಂಬೇಡ್ಕರ್ ಅವರ ಕುರಿತು ನೀಡಿದ ಹೇಳಿಕೆ ಖಂಡಿಸಿ ಯಲ್ಲಾಪುರ ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ...
Dec 27, 20241 min read


ಏಕಾಏಕಿ ಸ್ಫೋಟಗೊಂಡ ಮೊಬೈಲ್
ಯಲ್ಲಾಪುರ: ಏಕಾಏಕಿ ಮೊಬೈಲ್ ಸ್ಫೋಟಗೊಂಡ ಘಟನೆ ತಾಲೂಕಿನ ಹುಬ್ನಳ್ಳಿಯಲ್ಲಿ ನಡೆದಿದೆ. ಹುಬ್ನಳ್ಳಿಯ ನಾಗೇಂದ್ರ ಭಟ್ಟ ಅವರ ಮನೆಯಲ್ಲಿ ಸ್ಯಾಮಸಂಗ್ ಮೊಬೈಲ್...
Dec 27, 20241 min read


ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ
ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಡಾ ಘಟನೆ ಸಿದ್ದಾಪುರ ತಾಲೂಕಿನ ಗೋಳಗೊಡನಲ್ಲಿ ನಡೆದಿದೆ . ಅದ್ರಷ್ಟವಶಾತ್ ಭಾರಿ ಅನಾಹುತ ತಪ್ಪಿದೆ....
Dec 26, 20241 min read


ವೈಯಕ್ತಿಕ ದ್ವೇಷಕ್ಕೆ ಹಣ್ಣಿನ ಅಂಗಡಿಗೆ ಬೆಂಕಿ
ಭಟ್ಕಳ: ಹಣ್ಣಿನ ಅಂಗಡಿಯ ಮಾಲೀಕನ ಮೇಲಿನ ದ್ವೇಷದಿಂದ ಹಣ್ಣಿನ ಅಂಗಡಿಗೆ ಪೆಟ್ರೋಲ್ ಹಾಕಿ ಬೆಂಕಿ ಹೆಚ್ಚಿರುವ ಘಟನೆ ಭಟ್ಕಳ ತಾಲೂಕಾ ಪಂಚಾಯತ ಮುಂಭಾಗದಲ್ಲಿ ಗುರುವಾರ...
Dec 26, 20241 min read


ನಂದಿನಿ ಹಾಲಿನ ದರ ಮತ್ತೆ ಏರಿಕೆ
ಬೆಂಗಳೂರು: ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಹಬ್ಬದ ಬಳಿಕ ಹಾಲಿನ ದರದ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ...
Dec 26, 20241 min read


2 ಕೋಟಿ ರೂಪಾಯಿ ಜಾಹೀರಾತು ರಿಜೆಕ್ಟ್ ಮಾಡಿದ ಸಾಯಿ ಪಲ್ಲವಿ
ದಕ್ಷಿಣ ಭಾರತದ ಪ್ರಸಿದ್ಧ ನಟಿ ಸಾಯಿ ಪಲ್ಲವಿ ಅವರು 2 ಕೋಟಿ ರೂಪಾಯಿ ಮೌಲ್ಯದ ಒಂದು ಫೇರ್ನೆಸ್ ಕ್ರೀಮ್ ಜಾಹೀರಾತನ್ನು ತಿರಸ್ಕರಿಸಿದ್ದಾರೆ. ಅವರ ಈ ನಿರ್ಧಾರ ಸಾಕಷ್ಟು...
Dec 26, 20241 min read


ಹುಬ್ಬಳ್ಳಿಯಿಂದ ಪ್ರಯಾಗ್ರಾಜ್ಗೆ ವಿಶೇಷ ರೈಲು
ನೈಋತ್ಯ ರೈಲ್ವೆ ಹುಬ್ಬಳ್ಳಿಯಿಂದ ಪ್ರಯಾಗ್ರಾಜ್ಗೆ ಏಕಮಾರ್ಗ ವಿಶೇಷ ಎಕ್ಸಪ್ರೆಸ್ ರೈಲು ಪ್ರಾರಂಭಿಸಿದೆ. ಆ ಮೂಲಕ ಪ್ರಯಾಣಿಕರ ದಟ್ಟಣೆ ನಿವಾರಿಸಲು ಇಲಾಖೆ...
Dec 26, 20241 min read


ಹಣ್ಣಿನ ಅಂಗಡಿಗೆ ಬೆಂಕಿ : ಅಪಾರ ನಷ್ಟ
ಭಟ್ಕಳ: ಪಟ್ಟಣದಲ್ಲಿ ಹಣ್ಣಿನ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಅಂಗಡಿ ಸುಟ್ಟು ಕರಕಲಾದ ಘಟನೆ ನಡೆದಿದೆ. ತಾಲೂಕಾ ಪಂಚಾಯತ ಮುಂಭಾಗದಲ್ಲಿರುವ ರಾಮಚಂದ್ರ ನಾಯ್ಕ...
Dec 26, 20241 min read


ಆನ್ಲೈನ್ ಗೇಮ್ ಚಟಕ್ಕೆ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ
ಮೊಬೈಲ್ ಮೂಲಕ ಆನ್ಲೈನ್ ಗೇಮ್ ಚಟಕ್ಕೆ ಯುವಕನೊಬ್ಬ ಬಲಿಯಾದ ಘಟನೆ ಬೀದರ್ ಮಲ್ಲಿ ನಡೆದಿದೆ . ಯುವಕನೊಬ್ಬ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡ ಪರಿಣಾಮ ಕೊನೆಗೆ ಸಾಲ...
Dec 26, 20241 min read


ಭಾರತದ ಮೋಸ್ಟ್ ವಾಟೆಂಡ್ ಉಗ್ರನಿಗೆ ಹೃದಯಾಘಾತ!
ಭಾರತದ ಶತ್ರು ಮಸೂದ್ ಅಜರ್ ಬಗ್ಗೆ ದೊಡ್ಡ ಸುದ್ದಿ ಹೊರ ಬಿದ್ದಿದೆ. ಭಾರತದ ಮೋಸ್ಟ್ ವಾಂಟೆಡ್ ಉಗ್ರ ಸಂಘಟನೆ ಜೈಶ್ ನಾಯಕ ಮಸೂದ್ ಅಜರ್ ಹೃದಯಾಘಾತಕ್ಕೆ ಒಳಗಾಗಿದ್ದಾನೆ....
Dec 26, 20241 min read


ಕೆನ್-ಬೇಟ್ಟಾ ನದಿ ಜೋಡಣೆ ಶಂಕು ಸ್ಥಾಪನೆ ನೆರವೇರಿಸಿದ ಮೋದಿ
ಖಜುರಾಹೊ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಅವರ ಕನಸಿನ ನದಿ ಜೋಡಣೆ ಯೋಜನೆ ಸಾಕಾರಗೊಳಿಸಲು ಪ್ರಧಾನಿ ನರೇಂದ್ರ...
Dec 26, 20241 min read


ಕಾಣೆಯಾದ ಮಾರಿಕಾಂಬೆ ಅಮ್ಮನವರ ಮರದ ಗೊಂಬೆ
ಕಾರವಾರ ಶ್ರೀ ಮಾರಿಕಾಂಬೆ ಅಮ್ಮನರ ಹೊರ ತೆಗೆಯುವ ವೇಳೆಯಿದ್ದ ದೇವಿಯ ಮರದ ಗೊಂಬೆ ನಾಪತ್ತೆಯಾದ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಳ್ಳಿ ಮುರಿನಕಟ್ಟೆಯಲ್ಲಿ...
Dec 26, 20241 min read
bottom of page





