top of page
ಉತ್ತರ ಕನ್ನಡ


ನ.೨೪ಕ್ಕೆ ಭಟ್ಕಳದಲ್ಲಿ ವೈದ್ಯಕೀಯ ಶಿಬಿರ
ಭಟ್ಕಳ : ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಬಳಗ ನೇತೃತ್ವದಲ್ಲಿ ಸರಕಾರಿ ಆಸ್ಪತ್ರೆಯ ಸಹಯೋಗದಲ್ಲಿ ನವೆಂಬರ್ ೨೪ ರಂದು ಭಾನುವಾರ...
Nov 21, 20241 min read


ಪರ್ತ್ ಟೆಸ್ಟ್ನಲ್ಲಿ ಇಬ್ಬರು ಕನ್ನಡಿಗರಿಗೆ ಸ್ಥಾನ
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಣ ಮೊದಲ ಟೆಸ್ಟ್ ಪಂದ್ಯ ಪರ್ತ್ನಲ್ಲಿ ಇದೇ ೨೨ ರಿಂದ ಆರಂಭವಾಗಲಿದೆ. ಈ ಟೆಸ್ಟ್ಗೆ ಉಭಯ ತಂಡಗಳು ಭರದ ಸಿದ್ಧತೆ ನಡೆಸಿವೆ. ಭಾರತ...
Nov 19, 20241 min read


ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ಯಾದವ್
ದಕ್ಷಿಣಕನ್ನಡ: ಟೀಮ್ ಇಂಡಿಯಾದ ಟಿ೨೦ ನಾಯಕ ಸೂರ್ಯಕುಮಾರ್ ಯಾದವ್ ಪತ್ನಿಯ ಸಮೇತರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ...
Nov 19, 20241 min read


ನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್
ಉಡುಪಿ: ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್ಕೌಂಟರ್ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ...
Nov 19, 20241 min read


ಬ್ಯಾಂಕುಗಳಲ್ಲಿ ಬಡ್ಡಿ ದರ ಇಳಿಕೆಗೆ ನಿರ್ಮಲಾ ಸೀತಾರಾಮನ್ ಸೂಚನೆ
ಮುಂಬೈ: ದೇಶದಲ್ಲಿ ಬ್ಯಾಂಕ್ ಸಾಲದ ಬಡ್ಡಿದರ ದುಬಾರಿಯಾಗಿದ್ದು, ಕೆಲವು ವರ್ಗದ ಜನರಿಗೆ ಒತ್ತಡವಾಗುತ್ತದೆ. ಹೀಗಾಗಿ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರ ಇಳಿಕೆ...
Nov 19, 20241 min read


ನ. ೨೭ರಿಂದ ಅನಿರ್ದಿಷ್ಟಾವಧಿ ಮುಷ್ಕರ
ಸಿದ್ದಾಪುರ : ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದಿಂದ ನವಂಬರ್ 27ಕ್ಕೆ ಬೆಂಗಳೂರಿನಲ್ಲಿ...
Nov 18, 20241 min read
ಗುಂಡು ಹಾರಿಸಿಕೊಂಡು ರಕ್ಷಣಾ ಸಿಬ್ಬಂದಿ ಸಾವು
ಕಾರವಾರ : ತಾಲೂಕಿನ ಕೈಗಾ ನ್ಯೂಕ್ಲಿಯರ್ ಪ್ಲ್ಯಾಂಟ್ನಲ್ಲಿ CISF ರಕ್ಷಣಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಹಾರದ ಅರವಿಂದ್...
Nov 18, 20241 min read


ಸೈಬರ್ ಅಪರಾಧಗಳ ಜಾಗೃತಿಗಾಗಿ ಪೋಸ್ಟರ್ ಅಭಿಯಾನ
ಶಿರಸಿ : ಶಿರಸಿಯ ಕೆನರಾ ಬ್ಯಾಂಕ್ ಹಾಗೂ ಶಿರಸಿ ನಗರ ಪೊಲೀಸ್ ಠಾಣೆಯ ಸಹಭಾಗಿತ್ವದಲ್ಲಿ ಸಾರ್ವಜನಿಕರಿಗೆ ಸೈಬರ್ ಸುರಕ್ಷತೆ ಮತ್ತು ಭದ್ರತೆ ಹಾಗೂ ಅಪರಾಧಗಳ ಕುರಿತು...
Nov 18, 20241 min read


ಅಂಕೋಲಾದಲ್ಲಿ ಕರ್ನಾಟಕ ರಣಧೀರರ ವೇದಿಕೆ ಜಿಲ್ಲಾ ಘಟಕ ಉದ್ಘಾಟನೆ
ಅಂಕೋಲಾ : ಪಟ್ಟಣದ ಕುಂಬಾರಕೇರಿಯಲ್ಲಿ ಭಾನುವಾರ ನಡೆದ ಕರ್ನಾಟಕ ರಣಧೀರರ ವೇದಿಕೆಯ ನೂತನ ಜಿಲ್ಲಾ ಘಟಕ ಉದ್ಘಾಟನೆಯನ್ನು ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಕೆ.ಆರ್...
Nov 18, 20241 min read


ನ.17 ರಂದು 'ಪಂಪ ಕಂಡ ಭಾರತ' ವಿಷಯದ ಮೇಲೆ ಬನವಾಸಿಯಲ್ಲಿ ರಾಜ್ಯ ಸಾಹಿತ್ಯ ಗೋಷ್ಠಿ
ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿಂದ 'ಪಂಪ ಕಂಡ ಭಾರತ' ವಿಷಯದ ಮೇಲೆ ರಾಜ್ಯ ಸಾಹಿತ್ಯ ಗೋಷ್ಠಿಯನ್ನು ಬನವಾಸಿಯ ವನವಾಸಿಕ ಯಾತ್ರಿ ನಿವಾಸದಲ್ಲಿ ನ.17...
Nov 15, 20241 min read


ಕೋಟೆಕೆರೆಯಲ್ಲಿ ತೇಲುತ್ತಿರುವ ಶವ ಪತ್ತೆ
ಶಿರಸಿ: ಕೋಟೆಕೆರೆಯಲ್ಲಿ ಮಹಿಳೆಯ ಶವ ತೇಲುತ್ತಿರುವ ಸ್ಥಿತಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ ಯುವತಿಯನ್ನು ಕಸ್ತೂನಗರದ ನೇಹಾ ಬಾನು (22) ಎಂದು ಗುರುತಿಸಲಾಗಿದೆ....
Nov 10, 20241 min read


ಸತ್ಯಂ ಅಕಾಡೆಮಿಯಲ್ಲಿ ತಾಲೂಕಾ ಮಟ್ಟದ ವಿಜ್ಞಾನ ಸ್ಪರ್ಧೆಗಳ ಉದ್ಘಾಟನೆ
ಶಿರಸಿ: ವಿಶ್ವ ವಿಜ್ಞಾನ ದಿನಾಚರಣೆಯ ಭಾಗವಾಗಿ ಶಿರಸಿಯ ಪ್ರಗತಿಪಥ ಫೌಂಡೇಶನ್ ನ ಭಾಗವಾದ ಸತ್ಯಂ ಅಕಾಡೆಮಿಯಲ್ಲಿ ನವೆಂಬರ್ 10, 17 ಮತ್ತು 18 ಈ ಮೂರು ದಿನ...
Nov 10, 20241 min read
bottom of page





