ಆರ್ಟಿಕಲ್ 370 ರದ್ದು ಮಾಡಿದ ಬಳಿಕ ಕಾಶ್ಮೀರ ಅಭಿವೃದ್ಧಿಯಾಗುತ್ತಿದೆ! ಮೋದಿ ಸರ್ಕಾರದ ಪರ ಹಿರಿಯ ಕಾಂಗ್ರೆಸ್ ನಾಯಕ ಬ್ಯಾಟಿಂಗ್
- Ananthamurthy m Hegde
- May 30
- 1 min read

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ ಆರ್ಟಿಕಲ್ 370 ರಡಿ ನೀಡಿದ್ದ ವಿಶೇಷ ಸ್ಥಾನಮಾನ ರದ್ದತಿಯನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಸ್ವಾಗತಿಸಿದ್ದಾರೆ. ಇದರೊಂದಿಗೆ ಸಲ್ಮಾನ್ ಖುರ್ಷಿದ್ ಅವರ ಈ ಹೇಳಿಕೆಯು, ಕಾಶ್ಮೀರದ ಆರ್ಟಿಕಲ್ 370 ರದ್ದತಿಯನ್ನು ವಿರೋಧಿಸುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಮುಜುಗರ ತಂದಿದೆ.
ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಕುರಿತು ವಿಶ್ವಕ್ಕೆ ವಾಸ್ತವಾಂಶ ತಿಳಿಸಲು ತೆರಳಿರುವ ಸರ್ವಪಕ್ಷಗಳ ಸಂಸದೀಯ ನಿಯೋಗದ ಭಾಗವಾಗಿ, ಇಂಡೋನೇಷ್ಯಾದಲ್ಲಿ ಮಾತನಾಡುವಾಗ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್ 370ರಡಿ ನೀಡಿದ್ದ ವಿಶೇಷ















Comments