ಗುಂಡು ಹಾರಿಸಿಕೊಂಡು ರಕ್ಷಣಾ ಸಿಬ್ಬಂದಿ ಸಾವು
- Ananthamurthy m Hegde
- Nov 18, 2024
- 1 min read
ಕಾರವಾರ : ತಾಲೂಕಿನ ಕೈಗಾ ನ್ಯೂಕ್ಲಿಯರ್ ಪ್ಲ್ಯಾಂಟ್‌ನಲ್ಲಿ CISF ರಕ್ಷಣಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಹಾರದ ಅರವಿಂದ್ ಆತ್ಮಹತ್ಯೆ ಮಾಡಿಕೊಂಡ ಸಿಐಎಸ್‌ಎಫ್ ಸಿಬ್ಬಂದಿ. ಪ್ರಾಥಮಿಕ ಮಾಹಿತಿಯಂತೆ ಖಾಸಗಿ ಕಾರಣದಿಂದಲೋ ಅಥವಾ ಅಧಿಕಾರಿಗಳ ಒತ್ತಡದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಬಗ್ಗೆ ಸಂಶಯಿಸಲಾಗಿದೆ.
ಘಟನೆ ಸಂಬಂಧ ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ.
Comments