ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ; ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ
- Ananthamurthy m Hegde
- Jun 14
- 1 min read
ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿವೆ ಭಾರೀ ಮಳೆ ಅನಾಹುತವನ್ನೇ ಸೃಷ್ಠಿಸಿದೆ. ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 766 E ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿದಿದೆ. ಕಳೆದ ಸ್ವಲ್ಪ ದಿನಗಳ ಹಿಂದೆ ಇದೆ ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ಮತ್ತೆ ಇದೆ ಜಾಗದಲ್ಲಿ ಗುಡ್ಡ ಕುಸಿತ ಉಂಟಾಡಾ ಹಿನ್ನಲೆಯಲ್ಲಿ ಈ ಭಾಗದಲ್ಲಿ ದೊಡ್ಡ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿ
Comments