top of page

ನಿಲಕುಂದ ಗ್ರಾ .ಪಂ ಜಿಲ್ಲೆಗೆ ಪ್ರಥಮ

  • Writer: Ananthamurthy m Hegde
    Ananthamurthy m Hegde
  • Dec 6, 2024
  • 1 min read

ಸಿದ್ದಾಪುರ: ತೆರಿಗೆ ಸಂಗ್ರಹಣೆಯಲ್ಲಿ ನಿಲ್ಕುಂದ ಪಂಚಾಯತ್ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಪ್ರಥಮ ಸ್ಥಾನ ಪಡೆದಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶೇ.100 ತೆರಿಗೆ ಸಂಗ್ರಹಣೆ ಮಾಡುವ ಮೂಲಕ ಜಿಲ್ಲೆಯಲ್ಲಿ ಮೊದಲ ಸ್ಥಾನ ಪಡೆದ ಗ್ರಾಮ ಪಂಚಾಯತ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನೀಲಕುಂದ ಪಂಚಾಯತ್ ಆರ್ಥಿಕ ವರ್ಷದಲ್ಲಿ 3,43,301ರೂ ಸಂಗ್ರಹವಾಗಿದೆ . ಈ ಕುರಿತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜ್ ಹಿತ್ತಲಕೊಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ .

תגובות


Top Stories

bottom of page