top of page

ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಗೌರವ ಡಾಕ್ಟರೇಟ್

Writer: Ananthamurthy m Hegde
Ananthamurthy m Hegde
Dec 27, 2024
1 min read

ಉತ್ತರಕನ್ನಡ ಜಿಲ್ಲೆಯ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಅಲಹಾಬಾದ್ ಇಂಡಸ್ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ಘೋಷಣೆ ಮಾಡಿದೆ. ಗ್ರೀನ್ ನ್ಯಾನೋ ಟೆಕ್ನಾಲಜಿ ಕುರಿತಾಗಿ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಕೆಲಸವನ್ನು ಗುರುತಿಸಿ, ಗೌರವ ಡಾಕ್ಟರೇಟ್ ಅನ್ನು ಘೋಷಿಸಿದೆ.

Comments


Top Stories

1/322
bottom of page