ಮುಂಡಗೋಡ: ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐಯಾಗಿ ಪರಶುರಾಮ ಬಿ ಎಮ್ ಅವರು ಶನಿವಾರ ಅಧಿಕಾರ ವಹಿಸಿಕೊಂಡಿದ್ದಾರೆ.
- Oct 21, 2024
- 1 min read
Updated: Oct 22, 2024

ಈ ಹಿಂದೆ ಇವರು ಕಾರವಾರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಈ ಮೊದಲು ಇದ್ದ ಪಿ ಎಸ್ ಐ ಯಲ್ಲಾಲಿಂಗ್ ಕುನ್ನೂರ ಅವರು ಮಂಗಳೂರಿಗೆ ವರ್ಗಾ ವಣೆಗೊಂಡಿದ್ದಾರೆ. ಇವರು ಕಳೆದ ಎರಡು ವರ್ಷಗಳಿಂದ ತಾಲೂಕಿನಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ್ದರು.
Comments