top of page

ರೈತರ ಜಮೀನು ಕಸಿಯದಿರಿ; ತಹಶೀಲ್ದಾರ್ ಶೈಲೇಶ್ ಗೆ ಮನವಿ

Writer: Ananthamurthy m Hegde
Ananthamurthy m Hegde
Jun 27, 2025
1 min read

ದಾಂಡೇಲಿ: ದೇವನಳ್ಳಿ ರೈತ ಹಕ್ಕೊತ್ತಾಯ ಈಡೇರಿಸಬೇಕು. ಭೂ ಹೋರಾಟಗಾರ ಮೇಲೆ ಅಮಾನವೀಯ ದೌರ್ಜನ್ಯ ಎಸಗಿ ಹೋರಾಟ ಹತ್ತಿಕ್ಕಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು dyfi ಹಾಗೂ ಸಿಐಟಿಯು ಜಿಲ್ಲಾ ಸಮಿತಿ ವತಿಯಿಂದ ದಾಂಡೇಲಿ ತಹಶೀಲ್ದಾರ್ ಶೈಲೇಶ್ ಪರಮಾನಂದರಿಗೆ ಮನವಿಯನ್ನು ಸಲ್ಲಿಸಿದರು.

ಸಂಯುಕ್ತಾಕ್ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಚನ್ನರಾಯಪಟ್ಟಣ ಹೋಬಳಿಯಲ್ಲಿ ತಮ್ಮ ಭೂಮಿಯನ್ನು ಉಳಿಸಿಕೊಳ್ಳಲು ೧ ೮ ದಿನಗಳಿಂದ ಶಾಂತಿಯುತ ಹೋರಾಟ ನಡೆಸುತ್ತಿದ್ದ ೧ ೩ ಹಳ್ಳಿಯ ರೈತರನ್ನು ಬಂಧಿಸಿದ ಸರ್ಕಾರದ ಕ್ರಮವನ್ನು ಖಂಡಿಸುತ್ತೇನೆ ಎಂದು ಮನವಿಯಲ್ಲಿ ತಿಳಿಸಲಾಯಿತು.

Comments


Top Stories

1/322
bottom of page