top of page

ಸಿದ್ದಾಪುರದಲ್ಲಿ ಒಂಟಿ ಮಹಿಳೆ ಸಾವು

  • Writer: Ananthamurthy m Hegde
    Ananthamurthy m Hegde
  • Dec 25, 2024
  • 1 min read

ಸಿದ್ದಾಪುರ: ಸಿದ್ದಾಪುರದಲ್ಲಿ ಒಂಟಿ ಮಹಿಳೆ ನಿಗೂಢ ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ಖಾಸಗಿ ಬ್ಯಾಂಕ್ ಒಂದರಲ್ಲಿ ಪಿಗ್ಮಿ ಸಂಗ್ರಾಹಕಿಯಾಗಿದ್ದ ಗೀತಾ ಹುಂಡೇಕರ್(೭ ೨ ) ಮೃತ ಮಹಿಳೆ. ಮನೆಯಲ್ಲಿ ಒಬ್ಬಳೇ ವಾಸ ಇರುತ್ತಿದ್ದ ಗೀತಾ ಹುಂಡೆಕರ್ ಅವರ ಸಾವನ್ನು ಕೊಲೆ ಎಂದು ಶಂಕಿಸಲಾಗಿದೆ. ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comentários


Top Stories

bottom of page