top of page

ಸಿಬಿಎಸ್‌ಇ ಅಧ್ಯಕ್ಷರಾಗಿ ಸಿಬಿಎಸ್‌ಇ ಅಧ್ಯಕ್ಷರಾಗಿ ಮುಂದುವರಿಕೆ

  • Writer: Ananthamurthy m Hegde
    Ananthamurthy m Hegde
  • Aug 8
  • 1 min read
ree

ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ರಾಹುಲ್ ಸಿಂಗ್ ಅವರನ್ನು ಸಿಬಿಎಸ್‌ಇ ಅಧ್ಯಕ್ಷರಾಗಿ ಎರಡು ವರ್ಷದ ಅವಧಿಗೆ ಮುಂದುವರಿಸಲಾಗಿದೆ.

ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಗಸ್ಟ್ 6 ರಂದು ಈ ತೀರ್ಮಾನವನ್ನು ತೆಗೆದುಕೊಂಡಿದೆ.

ರಾಹುಲ್ ಸಿಂಗ್ ಅವರು ಕಳೆದ ವರ್ಷ ಮಾರ್ಚ್‌ನಲ್ಲಿ ಸಿಬಿಎಸ್‌ಇ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.

ಪ್ರಸ್ತುತ ನವೆಂಬರ್ 17, 2027ರವರೆಗೆ ರಾಹುಲ್ ಸಿಂಗ್ ಅವರು ಸಿಬಿಎಸ್‌ಇ ಅಧ್ಯಕ್ಷರಾಗಿ ಇರುತ್ತಾರೆ ಎಂದು ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ. ರಾಹುಲ್ ಸಿಂಗ್ ಅವರು 1996ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ.

Comments


Top Stories

bottom of page