top of page

ಸಂಸತ್ ಭವನದಲ್ಲಿ ಮೋದಿ -ಅಮಿತ್ ಶಾ ಭೇಟಿ

  • Writer: Ananthamurthy m Hegde
    Ananthamurthy m Hegde
  • Jul 23
  • 1 min read
ree

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಭೊಧ್ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ ಭವನದ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಚರ್ಚೆ ನಡೆಸಿದ್ದಾರೆ.

ಅನಾರೋಗ್ಯದ ಕಾರಣ ನೀಡಿ , ಜಗದೀಪ್ ಧನಕರ್ ಸೋಮವಾರ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಸೇರಿದಂತೆ ವಿವಿಧ ವಿಷಯಗಳನ್ನು ಇಟ್ಟುಕೊಂಡು ಉಭಯ ಸಾದ್ನಗಳ ಕಲಾಪಗಳಿಗೆ ವಿರೋಧ ಪಕ್ಷಗಳು ನಿರಂತರವಾಗಿ ಅಡ್ಡಿಪಡಿಸುತ್ತಿರುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.


Comments


Top Stories

bottom of page