ಹಣ್ಣಿನ ಅಂಗಡಿಗೆ ಬೆಂಕಿ : ಅಪಾರ ನಷ್ಟ
- Ananthamurthy m Hegde
- Dec 26, 2024
- 1 min read
ಭಟ್ಕಳ: ಪಟ್ಟಣದಲ್ಲಿ ಹಣ್ಣಿನ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಅಂಗಡಿ ಸುಟ್ಟು ಕರಕಲಾದ ಘಟನೆ ನಡೆದಿದೆ. ತಾಲೂಕಾ ಪಂಚಾಯತ ಮುಂಭಾಗದಲ್ಲಿರುವ ರಾಮಚಂದ್ರ ನಾಯ್ಕ ಎನ್ನುವವರಿಗೆ ಸೇರಿದ ಹಣ್ಣಿನ ಅಂಗಡಿಗೆ ಬೆಂಕಿ ಹತ್ತಿಕೊಂಡಿದ್ದು ಅಪಾರ ನಷ್ಟ ಸಂಭವಿಸಿದೆ.
Comments